ಬೆಂಗಳೂರು | ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

Date:

Advertisements

ತಾತಗುಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್, ಕರೆಂಟ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ ಹಾಗೂ ಪರಿಶೀಲನೆ ನಡೆಯಲಿದೆ. ಈ ಹಿನ್ನೆಲೆ, ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ತಿಳಿಸಿದೆ.

ಸೆ.23 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ಇಡೀ ಬೆಂಗಳೂರು ನಗರಕ್ಕೆ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುವುದಿಲ್ಲ ಎಂದು ಹೇಳಿದೆ.

ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲ 5 ಹಂತದ ಜಲರೇಚಕ ಯಂತ್ರಾಗಾರಗಳನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ, ಈ ಸಮಯದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Advertisements

ಬೆಂಗಳೂರಿನ ನಾಗರಿಕರು ಹಿಂದಿನ ದಿನವೇ ನೀರು ಸಂಗ್ರಹಿಸಿಟ್ಟುಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ. ಮಂಡಳಿಯೊಂದಿಗೆ ಸಹಕರಿಸುವಂತೆ ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X