ಬೆಂಗಳೂರು | ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು

Date:

ನೆಲಮಂಗಲ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ತುಮಕೂರಿನಿಂದ ಬರುತ್ತಿದ್ದ ಇಂಡಿಕಾ ಕಾರು, ನೆಲಮಂಗಲ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ತೀವ್ರ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...
ಕಾರು ಬಸ್ಸಿನ ನಡುವೆ ಅಪಘಾತ

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಂದಾಲ್ ಮೇಲ್ಸೇತುವೆ ಬಳಿ ರಾತ್ರಿ 11.30ರ ವೇಳೆಗೆ ಘಟನೆ ಸಂಭವಿಸಿದ್ದು, ಅತಿವೇಗದ ಚಾಲನೆಯೇ ಅಪಘಾತ್ಕೆ ಕಾರಣ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೌಟುಂಬಿಕ ಕಲಹ – ಮಹಿಳೆ ಸಾವು; ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ವ್ಯಾಪ್ತಿಯ ಎಂ ಸತ್ಯವಾರ ಗ್ರಾಮದ ಸಮೀಪ ಶುಕ್ರವಾರ ನಸುಕಿನ ಜಾವ ನಡೆದ ಭೀಕರ ಸರಣಿ ರಸ್ತೆ ಅಪಘಾತ ದುರ್ಘಟನೆಯಲ್ಲಿ ಒಂದೇ ಕಾರಿನಲ್ಲಿದ್ದ ಆರು ಮಂದಿ ಹದಿಹರೆಯದ ಯುವಕರು ಹಾಗೂ ಓರ್ವ ಬೈಕ್ ಸವಾರ ಸೇರಿ ಒಟ್ಟು ಏಳು ಮಂದಿ ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದರು. ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ಹಿನ್ನೆಲೆ ಕಾರಿನಲ್ಲಿ ಜಾಲಿ ರೈಡ್‌ ಹೋಗಿ ಹಿಂದಿರುಗುವ ವೇಳೆ ದುರ್ಘಟನೆ ಸಂಭವಿಸಿತ್ತು. ಈ ದುರಂತ ಮಾಸುವ ಮುನ್ನವೇ ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...