ಕೈಗಾರಿಕಾ ಉದ್ದೇಶಕ್ಕೆ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಗ್ರಾಮಗಳ ರೈತರು ನಾಲ್ಕು ವರ್ಷಗಳಿಂದ ನಡೆಸುತ್ತಿದ್ದ ಹೋರಾಟ ಇಂದು ಮಹತ್ವದ ಘಟ್ಟ ತಲುಪಿದೆ. ಇಂದು ರೈತ ಸಂಘಟನೆಗಳು, ಕಾರ್ಮಿಕರು ಮತ್ತು ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ದೇವನಹಳ್ಳಿ ಚಲೋ ಯಶಸ್ವಿಯಾಗಿ ನಡೆಯುತ್ತಿದೆ. ರೈತರ ಹೋರಾಟದ ಚಿತ್ರಗಳು ಇಲ್ಲಿವೆ…









