ದೇವನಹಳ್ಳಿ ಚಲೋ | ಅನ್ನದಾತರ ಹೋರಾಟದ ಚಿತ್ರಗಳು…

Date:

ಕೈಗಾರಿಕಾ ಉದ್ದೇಶಕ್ಕೆ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಗ್ರಾಮಗಳ ರೈತರು ನಾಲ್ಕು ವರ್ಷಗಳಿಂದ ನಡೆಸುತ್ತಿದ್ದ ಹೋರಾಟ ಇಂದು ಮಹತ್ವದ ಘಟ್ಟ ತಲುಪಿದೆ. ಇಂದು ರೈತ ಸಂಘಟನೆಗಳು, ಕಾರ್ಮಿಕರು ಮತ್ತು ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ದೇವನಹಳ್ಳಿ ಚಲೋ ಯಶಸ್ವಿಯಾಗಿ ನಡೆಯುತ್ತಿದೆ. ರೈತರ ಹೋರಾಟದ ಚಿತ್ರಗಳು ಇಲ್ಲಿವೆ…

dev 1 1
ಪ್ರತಿಜ್ಞಾ ವಿಧಿ ಸ್ವೀಕರಿಸಿದ ಹೋರಾಟಗಾರರು
ದೇವನಹಳ್ಳಿ ಚಲೋ
ಪ್ರತಿಭಟನೆಯಲ್ಲಿ ಭಾಗಿಯಾದ ನಟ, ಆಪ್‌ ಆದ್ಮಿ ಮುಖಂಡ ʼಮುಖ್ಯಮಂತ್ರಿʼ ಚಂದ್ರು, ಬಹುಭಾಷಾ ನಟ ಪ್ರಕಾಶ್‌ ರಾಜ್‌ ಮತ್ತಿತರ ಹೋರಾಟಗಾರರು
ದೇವನಹಳ್ಳಿ ಚಲೋ01
ರೈತ ಮಹಿಳೆಯರು, ಹೋರಾಟಗಾರರು
dEvanhalli 2
ಚಲೋಗೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗಿಯಾದ ದೇವನಹಳ್ಳಿ ವಕೀಲವೃಂದ
dEvanhalli3
ಪ್ರತಿಭಟನಾ ನಿರತ ರೈತರು
ಚುಕ್ಕಿ ನಂಜುಂಡಸ್ವಾಮಿ 1
ರೈತಪರ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ
ರೈತ ಮುಖಂಡರು
ಸರ್ಕಾರದ ಪತ್ರವನ್ನು ಹರಿದು ಹಾಕಿ ಘೋಷಣೆ ಕೂಗಿದ ಪ್ರತಿಭಟನಾಕಾರರು
ವರಲಕ್ಷ್ಮಿ
ಸಭೆಯನ್ನುದ್ದೇಶಿಸಿ ಮಾತನಾಡಿದ ಕಮ್ಯುನಿಸ್ಟ್‌ ಮುಖಂಡರಾದ ವರಲಕ್ಷ್ಮಿ
ಕೆರಗೋಡು 1
ಹಿರಿಯ ದಲಿತ ಮುಖಂಡ ಗುರುಪ್ರಸಾದ್‌ ಕೆರಗೋಡು
ಮುಖ್ಯಮಂತ್ರಿ ಚಂದ್ರು 5
ಎಎಪಿ ಮುಖಂಡ ʼಮುಖ್ಯಮಂತ್ರಿʼ ಚಂದ್ರು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...