ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಐಟಿ ದಾಳಿ: ₹15 ಕೋಟಿ ವಶ

Date:

Advertisements
  • ₹5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶ
  • ಚುನಾವಣೆಯಲ್ಲಿ ಅಕ್ರಮ ಖರ್ಚಿಗಾಗಿ ₹15 ಕೋಟಿ ದಾಸ್ತಾನು

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 10ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದೇ ವೇಳೆ, ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಫಂಡ್​ ಒದಗಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೂರುಗಳು ಬಂದ ಹಿನ್ನೆಲೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ದಾಳಿ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆಲ ಅಭ್ಯರ್ಥಿಗಳು ಬರೋಬ್ಬರಿ ₹15 ಕೋಟಿ ಮೌಲ್ಯದ ಸಂಪತ್ತನ್ನು ಚುನಾವಣೆಯಲ್ಲಿ ಅಕ್ರಮ ಖರ್ಚಿಗಾಗಿ ದಾಸ್ತಾನು ಮಾಡಲಾಗಿತ್ತು ಎನ್ನಲಾಗಿದೆ. ಇದೀಗ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ₹15 ಕೋಟಿ ಹಣ ಹಾಗೂ ಸುಮಾರು ₹5 ಕೋಟಿ ಬೆಲೆಬಾಳುವ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ರೋಡ್‌ ಶೋಗಾಗಿ ನೂರಾರು ಮರಗಳ ಮಾರಣಹೋಮ; ಸಾರ್ವಜನಿಕರ ಆಕ್ರೋಶ

Advertisements

ಬೆಂಗಳೂರಿನ ಶಾಂತಿನಗರ, ಶಿವಾಜಿನಗರ, ಆರ್​ಎಂವಿ ಬಡಾವಣೆ, ಕಾಕ್ಸ್​ಟೌನ್​​, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್​ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರಿಗೆ ಹಣ ಹಂಚಿಕೆ ಮಾಡುವ ಆರೋಪಗಳು ಕೇಳಿಬರುತ್ತವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X