ಬೆಂ. ಗ್ರಾಮಾಂತರ | ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ; ದೂರು ದಾಖಲು

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಹಿಳಾ ಟೆಲಿಕಾಲರ್‌ಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದು, ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೇರೆ ಗ್ರಾಮದ ನಿವಾಸಿ ಶಿವರಾಮ್ ಲೈಂಗಿಕ ಕಿರುಕುಳ ನೀಡಿರುವ ಆರೋಪಿ. ಶಿವರಾಮ್ ಟೆಲಿಕಾಲರ್ ಜ್ಯೋತಿ ಅವರಿಗೆ ʼನನ್ನ ಜೋತೆ ಸಹಕರಿಸದಿದ್ದರೆ ನಿನ್ನ ಪತಿಯನ್ನು ಕೊಲ್ಲುವೆ. ನನ್ನ ಜೋತೆ ಚೆನ್ನಾಗಿರು, ನಿನ್ನ ಪತಿಯನ್ನು ಕೊಲೆ ಮಾಡುವೆ. ನಿನ್ನ ಪತಿಯನ್ನು ಕೊಂದ ಮೇಲೆ ಸೂಸೈಡ್ ಮಾಡಿಕೊಳ್ಳಬೇಡ,ʼ ಎಂದು ಸಂದೇಶ ಕಳುಹಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಅಲ್ಲದೇ ಜ್ಯೋತಿ ಅವರ ಮನೆಗೆ ನುಗ್ಗಿ ʼನೀನು ನನಗೆ ಬೇಕು ಅಷ್ಟೇ, ನಿನ್ನನ್ನು ನಾನು ಇಷ್ಟ ಪಡುತ್ತಿದ್ದೇನೆ,ʼ ನೀನು ಬರಬೇಕು ಎಂದು ಆರೋಪಿ ಶಿವರಾಮ್​ ದಾಂದಲೆ ಮಾಡಿದ್ದಾನೆ. ಇದರಿಂದ ಬೇಸತ್ತ ಟೆಲಿಕಾಲರ್ ಜ್ಯೋತಿ ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಐಪಿಸಿ ಸೆಕ್ಷನ್​ 354(ಎ), 354(ಬಿ), 354(ಸಿ), 323, 324,  448, 504, 506 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...