ಬೆಂ. ಗ್ರಾಮಾಂತರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Date:

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಗುರುವಾರ ನಡೆಸಿದೆ.

- Advertisement -

ತಾಲೂಕಿನನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಗುರುವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗಿತ್ತು. ವಿದ್ಯಾರ್ಥಿಗಳು ಆಹಾರ ಸೇವಿಸಿ, ಹಾಸ್ಟೆಲ್‌ಗೆ ತೆರಳಿದ್ದರು. ಬಳಿಕ, ಕೆಲ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದು, ಹೊಟ್ಟೆ ನೋವಿನಿಂದ ಒದ್ದಾಡಿದ್ದಾರೆ.

ಕೂಡಲೇ ಅವರೆಲ್ಲರನ್ನೂ ಹಾಸ್ಟೆಲ್‌ ವಾರ್ಡನ್‌ ಆಸ್ಪತ್ರೆಗೆ ಕರೆದೊಯ್ದು, ದಾಖಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹಳೆಯದಾಗಿದ್ದ ಮೊಟ್ಟೆಯನ್ನು ತಿಂದ ಪರಿಣಾಮ ಆರೋಗ್ಯ ಸಮಸ್ಯೆಯಾಗಿದ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....