ಬೆಂಗಳೂರು | ಗುರಾಯಿಸಿ ನೋಡಿದ ಯುವಕನಿಗೆ ಇರಿದು ಕೊಲೆ!

Date:

ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 22 ವರ್ಷದ ಯುವಕನಿಗೆ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.

- Advertisement -

ಮೃತ ಯುವಕನನ್ನು ಹೊಯ್ಸಳನಗರದ ಮನೋಜ್ ಎಂದು ಗುರುತಿಸಲಾಗಿದೆ. ಮನೋಜ್ ಮತ್ತು ಆತನ ಸ್ನೇಹಿತ ಆಂಟನಿ ಮನೆಗೆ ಹಿಂದಿರುಗುತ್ತಿದ್ದಾಗ ರಾಮಮೂರ್ತಿನಗರದ ರಸ್ತೆಯೊಂದರಲ್ಲಿ ಗುಂಪೊಂದು ಸೇರಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಇಷ್ಟೊಂದು ಜನರ ಗುಂಪು ಯಾಕಾಗಿ ಸೇರಿದೆ ಎಂಬ ಕುತೂಹಲದಲ್ಲಿ ಮನೋಜ್ ನಿಂತು ಆ ಗುಂಪಿನತ್ತ ನೋಡಿದ್ದಾನೆ. ಈ ವೇಳೆ ಮನೋಜ್ ತಮ್ಮನ್ನು ಗುರಾಯಿಸಿ ನೋಡಿದ್ದಾನೆ ಎಂದು ಗುಂಪಿನಲ್ಲಿದ್ದವರು ಆಕ್ರೋಶಗೊಂಡಿದ್ದಾರೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ

ಅಪರಿಚಿತ ಗುಂಪು ಮತ್ತು ಮನೋಜ್, ಆಂಟನಿ ನಡುವೆ ವಾಗ್ವಾದ ನಡೆದಿದ್ದು, ದುಷ್ಕರ್ಮಿಗಳು ಮನೋಜ್ ಮತ್ತು ಆಂಟನಿಗೆ ಇರಿದಿದ್ದಾರೆ.

ಮನೋಜ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಆಂಟನಿ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಮಮೂರ್ತಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ...