ಬೆಂಗಳೂರು | ಪೇಸ್ಟ್‌ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರ ಬಂಧನ

Date:

ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಶನಿವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಬ್ಬರಿಂದ ಅಂದಾಜು ₹1.54 ಕೋಟಿ ಮೌಲ್ಯದ 2.8 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೆಂಕಿ ಅವಘಡ; ಭಾರೀ ಅನಾಹುತ

ಪ್ರಯಾಣಿಕರಿಬ್ಬರು ಸೊಂಟದ ಬೆಲ್ಟ್‌ಗೆ ಇನ್ಸೂಲೇಷನ್‌ ಟೇಪ್‌ನಲ್ಲಿ ಮೆಟಲ್ ಪೇಸ್ಟ್ ರೂಪದ ಚಿನ್ನ ಸುತ್ತಿಕೊಂಡು ಕಳ್ಳಸಾಗಣೆಗೆ ಯತ್ನಿಸಿದ್ದರು. ತಪಾಸಣೆ ವೇಳೆ ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದು, ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ; ನಾಮಪತ್ರ ಸಲ್ಲಿಕೆಗೆ ಮೇ.16 ಕೊನೆಯ ದಿನ

ಭಾರತ ಚುನಾವಣಾ ಆಯೋಗವು ಬೆಂಗಳೂರು ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್...

ಬೆಂ. ಗ್ರಾಮಾಂತರ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ರೆಸ್ಟೋರೆಂಟ್‌ನ ಪರವಾನಗಿ ನವೀಕರಣಕ್ಕೆ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ...

ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನ ಜನತೆಗೆ ಕೊನೆಗೂ ತಂಪೆರೆದ ಮಳೆ: ಕೆಲವೆಡೆ ಟ್ರಾಫಿಕ್ ಜಾಮ್

ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ...

ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಸೋಮವಾರ...