ಚುನಾವಣಾ ನಿವೃತ್ತಿ ನಿರ್ಧಾರ ಹಿಂಪಡೆವ ಸುಳಿವು ಕೊಟ್ಟ ಸದಾನಂದಗೌಡ

Date:

ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇನೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್‌ ಬಯಸಿದರೆ ನಿವೃತ್ತಿ ನಿರ್ಧಾರವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದಾರೆ.

- Advertisement -

ಪ್ರಸ್ತುತ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಸದಾನಂದಗೌಡ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಇದೀಗ, ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಈಟಿವಿ ಭಾರತ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಗ್ರಾಮೀಣ ಭಾಗದಿಂದ ಬಂದ ನನಗೆ ರಾಜ್ಯದಲ್ಲಿ ಮುಖ್ಯಮಂತ್ರಿ, ಕೇಂದ್ರದಲ್ಲಿ ಸಚಿವ ಸ್ಥಾನ ಸೇರಿದಂತೆ ಹಲವಾರು ಮಹತ್ವದ ಜವಾಬ್ದಾರಿಗಳನ್ನು ಬಿಜೆಪಿ ಕೊಟ್ಟಿದೆ. ರಾಜಕಾರಣದಲ್ಲಿ ಎಲ್ಲರಿಗೂ ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದೆ, ಆದರೆ, ಪಕ್ಷದ ಹಲವು ನಾಯಕರು ಮತ್ತು ಮುಖಂಡರು ಚುನಾವಣೆಯಲ್ಲಿ ಸ್ಪರ್ದಿಸುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಸದ್ಯಕ್ಕೆ ತಟಸ್ಥ ನಿಲುವು ಹೊಂದಿದ್ದೇನೆ. ಪಕ್ಷದ ಹೈಕಮಾಂಡ್ ಅಪೇಕ್ಷಿಸಿದರೆ, ಸ್ಪರ್ಧೆ ಅನಿವಾರ್ಯವೆಂದು ಕಂಡುಬಂದರೆ ನನ್ನ ತೀರ್ಮಾನವನ್ನು ಪರಿಶೀಲಿಸುತ್ತೇನೆ. ಪಕ್ಷದ ತೀರ್ಮಾನದ ಆಧಾರದ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ” ಎಂದು ತಿಳಿಸಿದ್ದಾರೆ.

“ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 14 ಮಂದಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು, ಅವರ ಗೆಲುವಿಗಾಗಿ ಶ್ರಮಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಮರದ ಕೊಂಬೆ ಬಿದ್ದು ವ್ಯಕ್ತಿಗೆ ಶಾಶ್ವತ ಅಂಗವೈಕಲ್ಯ; ₹2.77 ಕೋಟಿ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಗುಲ್ಮೋಹರ್‌ ಮರದ ಕೊಂಬೆ...