ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನಗಣತಿ–2027ಕ್ಕೆ ಪೂರ್ವ ಸಿದ್ಧತೆ

Date:

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ.

- Advertisement -

ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಾಹಿತಿ ನೀಡಿ, ಈ ಬಾರಿ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದೆ ಎಂದರು. ಮೊದಲ ಹಂತದಲ್ಲಿ ಏಪ್ರಿಲ್ 1ರಿಂದ 15ರವರೆಗೆ ನಾಗರಿಕರಿಗೆ ಸ್ವಯಂ-ಗಣತಿ ಮಾಡುವ ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸರ್ಕಾರದ ವೆಬ್‌ಸೈಟ್ ಮೂಲಕ ಮನೆಯ ಒಬ್ಬ ಸದಸ್ಯರು ಕೇವಲ 15ರಿಂದ 20 ನಿಮಿಷಗಳಲ್ಲಿ ಮನೆಯ ಸಂಪೂರ್ಣ ಮಾಹಿತಿಯನ್ನು ದಾಖಲಿಸಬಹುದು. ಈ ಪ್ರಕ್ರಿಯೆಯ ನಂತರ ಸ್ವಯಂ-ಗಣತಿ ಐಡಿ ಕೂಡ ಲಭ್ಯವಾಗಲಿದೆ.

ಇನ್ನೊಂದು ಹಂತದಲ್ಲಿ, ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ.

ಜನಗಣತಿ ಮಾಹಿತಿಯ ಆಧಾರದ ಮೇಲೆ ನಗರ ಯೋಜನೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನ ಕಲ್ಯಾಣ ಕಾರ್ಯಕ್ರಮಗಳು ರೂಪಗೊಳ್ಳಲಿರುವುದರಿಂದ, ನಾಗರಿಕರು ನಿಖರ ಮಾಹಿತಿ ನೀಡುವುದು ಅತ್ಯಂತ ಮುಖ್ಯವಾಗಿದೆ.

ಆದ್ದರಿಂದ, ಸಾರ್ವಜನಿಕರು ಸ್ವಯಂ ಗಣತಿ ವ್ಯವಸ್ಥೆಯನ್ನು ಬಳಸಿ ತಮ್ಮ ಮಾಹಿತಿಯನ್ನು ಸಲ್ಲಿಸುವಂತೆ ಹಾಗೂ ಗಣತಿದಾರರಿಗೆ ಸಹಕರಿಸುವಂತೆ ಪಾಲಿಕೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...