ಬೆಂಗಳೂರು | ‘ನಮ್ಮ ಮೆಟ್ರೋ’ ಸುರಂಗ ಮಾರ್ಗದ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್

Date:

ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪರಿಶೀಲನೆ ನಡೆಸಿದರು.

- Advertisement -

ಬಳಿಕ ಬಿಎಂಆರ್‍‌ಸಿಎಲ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ ಅವರು, ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನೀಗಿಸುವಲ್ಲಿ ಮೆಟ್ರೋ ಪ್ರಮುಖ ಪಾತ್ರ ವಹಿಸುತ್ತಿದೆ. ‘ನಮ್ಮ ಮೆಟ್ರೋ’ ಸುರಂಗ ಮಾರ್ಗದ ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವೇಳೆ ಬಿಎಂಆರ್‍‌ಸಿಎಲ್ ಎಂಡಿ ಅಂಜುಮ್ ಪರ್ವೇಝ್, ಕಾಳೇನ ಅಗ್ರಹಾರ-ನಾಗವಾರ ಮೆಟ್ರೋ ಸುರಂಗ ಮಾರ್ಗದಲ್ಲಿ ಒಟ್ಟು 21.26 ಕಿ.ಮೀ. ಮಾರ್ಗವಿದ್ದು, ಒಟ್ಟು 18 ನಿಲ್ದಾಣಗಳಿವೆ. ಡೈರಿ ಸರ್ಕಲ್‌ನಿಂದ ನಾಗವಾರದವರೆಗೆ ಇರುವ ಸುರಂಗ ಮಾರ್ಗವು ಒಟ್ಟು 13.89 ಕಿ.ಮೀ. ಉದ್ದ ಇರಲಿದೆ. ಇದರಲ್ಲಿ 12 ನಿಲ್ದಾಣ ನಿರ್ಮಾಣಗೊಳ್ಳಲಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಬಿಎಂಆರ್‍‌ಸಿಎಲ್‌ನ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...