ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕೆಂಪೇಗೌಡರು ಒಬ್ಬ ದಕ್ಷ ಆಡಳಿತಗಾರರು. ಬೆಂಗಳೂರು ನಗರದ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಮಂಗಳವಾರ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಬೆಂಗಳೂರಿನ ಅಭಿವೃದ್ಧಿಗೆ ಸುಭದ್ರ ಅಡಿಪಾಯವನ್ನು ಹಾಕಿಕೊಟ್ಟಿದ್ದಾರೆ. ಆ ಕಾಲದಲ್ಲಿಯೇ ವಿವಿಧ ಜನಾಂಗಗಳ ವೃತ್ತಿ ಆಧರಿಸಿ ಪೇಟೆಗಳನ್ನು ನಿರ್ಮಿಸಿಕೊಟ್ಟಿದ್ದರು. ಅವರ ಆಡಳಿತ ನಮಗೆಲ್ಲ ಸ್ಫೂರ್ತಿ” ಎಂದು ಹೇಳಿದರು.

ಜಯಂತ್ಯುತ್ಸವ ನಮ್ಮ ಸರ್ಕಾರದ ತೀರ್ಮಾನ

“ರಾಜ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದಲ್ಲಿಯೂ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಸರ್ಕಾರದ ಮಟ್ಟದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ, ದೇವನಹಳ್ಳಿಯ ವಿಮಾನನಿಲ್ದಾಣಕ್ಕೆ ಅವರ ಹೆಸರು ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನವನ್ನು ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಯಿತು” ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...