ಹೊಸ ವರ್ಷಾಚರಣೆ: ಬಿಬಿಎಂಪಿ-ಪೊಲೀಸ್ ಇಲಾಖೆಯಿಂದ ನೂತನ ನಿಯಮ

Date:

ಬೆಂಗಳೂರು ಜನರು 2025ರ ಹೊಸ ವರ್ಷವನ್ನು ಸ್ವಾಗತಿಸಲು ಅಣಿಯಾಗುತ್ತಿರುವ ಸಂದರ್ಭದಲ್ಲಿ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಯೋಜನೆ ನಡೆಸಿದೆ. ಈಗಾಗಲೇ ಜಂಟಿ ಸಭೆ ನಡೆಸಿರುವ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು, ಹೊಸ ವರ್ಷಾಚರಣೆಗೆ ನಿಯಮಗಳನ್ನು ಸಿದ್ದಪಡಿಸಿದ್ದಾರೆ.

- Advertisement -

ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು ಮಾತ್ರ ಅಳವಡಿಸಲಾಗಿತ್ತು. ಆದರೆ, ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರುವುದರಿಂದ ಸುಮಾರು 800 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ನಿಯಮಗಳನ್ನು ಜಾರಿ ಮಾಡಲು ತಯಾರಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಗರದಲ್ಲಿನ ಕಸ ವಿಲೇವಾರಿ ಮಾಡುವುದು. ಬ್ಯಾರಿಕೇಡ್ ಅಳವಡಿಕೆಗೆ ಪೊಲೀಸ್ ಇಲಾಖೆ ಸೂಚಿಸಿದ ಜಾಗದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುವುದು. ಇನ್ನು, ಹೊಸ ವರ್ಷಾಚರಣೆಗೆ ಬಂದ ಜನರಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೇ, ಆರೋಗ್ಯ ತಪಾಸಣೆಗೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ಏನೆಲ್ಲ ನಿಯಮ?

ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು

ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ

ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್​ಗಳು ಬಂದ್

ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ

ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್

ಆಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ

ಬಾರ್, ಪಬ್​ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್​ಗೆ ಸೂಚನೆ

ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ

ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...