ಅನೇಕ ಪ್ರಕರಣಗಳಲ್ಲಿ ಸಾಕ್ಷಿಯಿದ್ದರೂ ತದ್ವಿರುದ್ಧ ತೀರ್ಪು: ಮಾಲೆಗಾಂವ್ ತೀರ್ಪಿಗೆ ಪ್ರಿಯಾಂಕ್ ಖರ್ಗೆ ಅಸಮಾಧಾನ

Date:

ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಪ್ರಕಟವಾಗಿರುವ ಉದಾಹರಣೆಗಳು ಇವೆ. ಮಾಲೆಗಾಂವ್ ಪ್ರಕರಣಗಳಲ್ಲೂ ಹೀಗೆ ಆಗಿದೆ ಎಂದು ಎನ್‌ಐಎ ಕೋರ್ಟ್ ತೀರ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ಮಾಲೆಗಾಂವ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ ವಿಚಾರಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಆದೇಶದ ಬಗ್ಗೆ ನಾನು ಸಂಪೂರ್ಣವಾಗಿ ನೋಡಿಲ್ಲ. ಆದರೆ ಇತ್ತೀಚೆಗೆ ಯಾವ ರೀತಿಯ ತೀರ್ಪುಗಳು ಬರುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಬರುತ್ತಿವೆ. ಈ ರೀತಿ ತೀರ್ಪು ಬಂದಿರೋದು ಇದೇ ಮೊದಲಲ್ಲ. ವಿಶೇಷವಾಗಿ ಇಂತಹ ಪ್ರಕರಣಗಳಲ್ಲಿ ವಿರುದ್ಧವಾದ ತೀರ್ಪು ಬರುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳಿಗೂ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‌ಐಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಜನ ಆರೋಪಿಗಳ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...