ಭದ್ರಾವತಿ | ಪೊಕ್ಸೊ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Date:

ಶಿವಮೊಗ್ಗ, 2024 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು 15 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,61,000/- ದಂಡ ವಿಧಿಸಿದೆ, ದಂಡ ಕಟ್ಟಲು ವಿಫಲನಾದಲ್ಲಿ 2 ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ.

- Advertisement -

ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ ೪೪೮ ೩೭೬(೨) (ಎನ್), ೩೭೬ (೨)(ಎಫ್) ಐಪಿಸಿ ಮತ್ತು ಕಲಂ ೫ (ಜೆ)(೨) ೫(ಎಲ್), ೬ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಪ್ರಕರಣದ ತನಿಖಾಧಿಕಾರಿ ಭದ್ರಾವತಿ ನಗರ ಸಿಪಿಐ ಶ್ರೀಶೈಲಕುಮಾರ ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಹೆಚ್. ಆರ್ ವಾದ ಮಂಡಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ತೀರ್ಪು ಪ್ರಕಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾದಾಮಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಚದುರಂಗ ಪಂದ್ಯಾವಳಿಗೆ ಚಾಲನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು...

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು...

ಸೊರಬ | ಮಾದಕ ದ್ರವ್ಯ, ಡಿಜಿಟಲ್ ವಂಚನೆ ವಿರೋಧಿ ಜನಜಾಗೃತಿ ಜಾಥಾ ಮತ್ತು ಯುವ ಸಮಾವೇಶ

ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳ ಬಗ್ಗೆ ಯುವಜನರಲ್ಲಿ...