ಭದ್ರಾವತಿ | ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ; ರೌಡಿ ಶೀಟರ್ ಕಾಲಿಗೆ ಗುಂಡೇಟು

Date:

ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದ ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪ‌ರ್ ಟೌನ್ ಇನ್ಸ್‌ಪೆಕ್ಟರ್‌ ನಾಗಮ್ಮ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.

- Advertisement -

ಕೊಲೆ ಯತ್ನ ಪ್ರಕರಣದರಲ್ಲಿ ರೌಡಿ ಶೀಟರ್ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇನ್ಸ್‌ಪೆಕ್ಟ‌ರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ಯತ್ನಿಸಿತು. ಈ ಸಂದರ್ಭ ಕಡೇಕಲ್ ಅಬೀದ್ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
1001395617

ಗಾಯಗೊಂಡಿರುವ ಪೊಲೀಸ್‌ ಸಿಬ್ಬಂದಿ ಅರುಣ್ ಕುಮಾ‌ರ್ ಮತ್ತು ಅಬೀದ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಅಬೀದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ರಾಬರಿ, ಕೊಲೆ ಯತ್ನ ಸೇರಿ ಒಟ್ಟು 20 ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಭದ್ರಾವತಿ | ಕೊಲೆ ಆರೋಪಿ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...