ಭದ್ರಾವತಿ | ಭೀಕರ ಅಪಘಾತ; ಮೆಡಿಕಲ್‌ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Date:

ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ತರೀಕೆರೆ ಮೂಲದ ಕೃತಿ(21) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಮೃತಾಪುರದ ಕೃತಿ, ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿದ್ದಳು. ಶಿವಮೊಗ್ಗದಿಂದ ಊರಿಗೆ ತೆರಳುತ್ತಿದ್ದ ವೇಳೆ ಭದ್ರಾವತಿ ತಾಲೂಕಿನ ಬಾರಂದೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಾಕ್ಟ‌ರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಾಲ್ವರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರ? ತುಮಕೂರು | ಪತ್ರಕರ್ತರಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿದೆ : ಶಾಸಕ ಬಿ ಆರ್ ಪಾಟೀಲ್

ಉಳಿದಂತೆ ಕಾರಿನಲ್ಲಿದ್ದ ಮೂವರು ಹಾಗೂ ಟ್ರಾಕ್ಟ‌ರ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಟ್ರಾಕ್ಟರ್ ಕೂಡ ಪಲ್ಟಿಯಾಗಿದ್ದು, ಕಾರು ಜಖಂಗೊಂಡಿದೆ.

ಈ ಸಂಬಂಧ ಭದ್ರಾವತಿಯ ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...