ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ವತಿಯಿಂದ ಕಾರ್ಮಿಕ ದಿನಾಚರಣೆ

Date:

ಪಟ್ಟಣದ ಒಂದನೇ ವಾರ್ಡನ ಶಿರಡಿ ಸಾಯಿಬಾಬಾ ಮಂದಿರ ಹಿಂಭಾಗದಲ್ಲಿ ಇರುವ ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ಆಶ್ರಯದಲ್ಲಿ ಮೇ ದಿನಾಚರಣೆ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತು .

- Advertisement -

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಲಿ ಕಾರ್ಮಿಕರ ಸಂಕಷ್ಟಗಳಿಗೆ ಕಿಂಚತ್ತು ಸ್ಪಂದಿಸುತ್ತಿಲ್ಲ. ತಾತ್ಕಾಲಿಕ ಗ್ಯಾರಂಟಿ ಯೋಜನೆ ಜೀವನ ನಿರ್ವಹಣೆಗೆ ಸಾಕಾಗುತ್ತಲಿದೆ. ಆದರೆ ಕೂಲಿ ಹಾಗೂ ಬಡ ಜನತೆಗೆ ಸೂರು, ನಿವೇಶನ, ಮಾಶಾಸನ ಹೆಚ್ಚಳದಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ದುಡಿಯುವ ಕೈಗಳಿಗೆ ಕೆಲಸ ನೀಡಬೇಕು’ ಎಂದರು.
ಅಸಂಘಟಿತ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಅವರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ‌. ಕಾರ್ಮಿಕರು ಸದೃಢವಾಗಿ, ಸಂಘಟಿತವಾಗಿ ದುಡಿದರೆ ಮಾತ್ರ ಮಾಲೀಕರು ಸದೃಢವಾಗಿ ಬೆಳೆಯಲು ಸಾಧ್ಯ. ಜಾಗೃತಿ ಕೊರತೆಯಿಂದ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ಅದ್ಯಕ್ಷ ವಿ.ಶಿವಶಂಕರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಾರ್ಮಿಕರಿಗೆ ಸಮರ್ಪಕ ವೇತನ ವಾರದ ರಜೆ ಹಾಗೂ 8 ಗಂಟೆಗಳ ದುಡಿಮೆಯಂತಹ ಹಕ್ಕುಗಳನ್ನು ಜಾರಿಗೆ ತಂದವರು ಡಾ. ಬಿ.ಆರ್. ಅಂಬೇಡ್ಕರ್ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ವತಿಯಿಂದ ಬಾಗೇಪಲ್ಲಿ ಡಿ.ವಿ.ಜಿ.ರಸ್ತೆಯಲ್ಲಿ ಡ್ರಮ್ ಸೆಟ್ ಹಾಗೂ ಸಂಗೀತ ವಾಧ್ಯಗಳೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಯಿತು. ಹಾಗೂ ಈ ಸಂದರ್ಭದಲ್ಲಿ ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ಸಂಘಟನೆ ವತಿಯಿಂದ ಕಬಾಬ್ ಹಾಗೂ ಭರ್ಜರಿ ಬಿರಿಯಾನಿ ಊಟ ಏರ್ಪಡಿಸಲಾಗಿತ್ತು.

ಇದನ್ನು ಓದಿದ್ದೀರಾ..? ಕೋಲಾರ | ₹ 10 ಕೋಟಿ ವೆಚ್ಚದಲ್ಲಿ ಎರಡು ಸೇತುವೆ ನಿರ್ಮಾಣ: ಕೊತ್ತೂರು ಮಂಜುನಾಥ್‌

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಚಿನ್ನಪ್ಪಯ್ಯ,ಕಾರ್ಯದರ್ಶಿ ಗಳಾದ ವಿಶ್ವನಾಥ್, ಚಲಪತಿ,ಖಾಜಾಪೀರ್ ಖಜಾಂಚಿ, ಹಾಗೂ ಪದಾಧಿಕಾರಿಗಳಾದ ಚಂದ್ರಶೇಖರ, ಭಾಷಾ,ಬಸೀರ್ ಸಾಬ್,ನರಸಿಂಹ ಮೂರ್ತಿ,ಅಂಜಿ.ರವಿ, ನಯಾಜ್,ಹರೀಶ್, ವಿನಯ್, ಮೂರ್ತಿ,ಮಂಜುನಾಥ, ಅಸೀಫ್ ಹಾಗೂ ಆನಂದ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...