ಭಾಲ್ಕಿ | ಶಾರ್ಟ್‌ ಸರ್ಕೀಟ್‌ನಿಂದ ಕಬ್ಬು ಭಸ್ಮ : ಪರಿಹಾರಕ್ಕೆ ಮನವಿ

Date:

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಾಗರಾಳ ಗ್ರಾಮದ ರೈತರೊಬ್ಬರ ಹೊಲದಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ 2 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ.

- Advertisement -

ನಾಗರಾಳ ಗ್ರಾಮದ ರೈತ ದಿಲೀಪ್ ಬಿರಾದರ್ ಎಂಬುವರರಿಗೆ ಸೇರಿದ 2.5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದ್ದು ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಂದಾಜು ₹3 ರಿಂದ ₹4 ಲಕ್ಷ ಮೌಲ್ಯದ ಕಬ್ಬು ಬೆಳೆಯಲಾಗಿತ್ತು. ಶುಕ್ರವಾರ ಸಂಭವಿಸಿದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಳೆ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ನಂದಿಸಿದ್ದಾರೆ. ಆದರೆ ಕಟಾವಿಗೆ ಬಂದಿದ್ದ ಬಹುತೇಕ ಕಬ್ಬು ಸುಟ್ಟು ಭಸ್ಮವಾಗಿದೆ ಎಂದು ರೈತ ತಿಳಿಸಿದ್ದಾರೆ.

WhatsApp Image 2025 11 01 at 11.34.39 AM

ಬ್ಯಾಂಕ್‌ ಸಾಲ ಪಡೆದು ಕಬ್ಬು ಬೆಳೆದು, ಉತ್ತಮ ಆದಾಯ ನಿರೀಕ್ಷೆಯಲ್ಲಿದ್ದೆ. ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಬೆಳೆ ಸಂಪೂರ್ಣ ನಾಶವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ, ಪರಿಹಾರ ನೀಡಬೇಕೆಂದು ರೈತ ದಿಲೀಪ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಕನ್ನಡ ರಾಜೋತ್ಸವ | ಕರ್ನಾಟಕ ಸರ್ವಧರ್ಮ ಸಮನ್ವಯ ನಾಡು : ಸಚಿವ ಈಶ್ವರ ಖಂಡ್ರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...