ಗದಗ | ರೈತರ ಜಮೀನಿನ ದಾಖಲೆಯಲ್ಲಿ ವಕ್ಪ್‌ ಹೆಸರು ತೆಗೆಯಲು ಆಗ್ರಹಿಸಿ ಕಿಸಾನ್ ಸಂಘದಿಂದ ಪ್ರತಿಭಟನೆ

Date:

ರೈತ ದೇಶದ ಬೆನ್ನೆಲೆಬು ಎಂದು ಹೇಳುತ್ತಿರುವ ರಾಜಕಾರಣಿಗಳು ರೈತರ ಬೆನ್ನೆಲುಬನ್ನು ಮುರಿಯಲು ಯತ್ನಿಸುತ್ತಿದ್ದು, ಅವರ ಜಮೀನುಗಳನ್ನು ವಕ್ಫ್‌ ಬೋರ್ಡಿನ ಹೆಸರಿನಲ್ಲಿ ಮಾಡುತ್ತಿರುವುದು ತುಂಬಾ ಅನ್ಯಾಯದ ಕೆಲಸ ಎಂದು ಭಾರತೀಯ ಕಿಸಾನ್ ಸಂಘದ ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಅಜಯ ಕರಿಗೌಡ್ರ ಹೇಳಿದರು.

- Advertisement -

ರೈತರ ಜಮೀನಿನ ದಾಖಲೆಯಲ್ಲಿ ವಕ್ಪ್‌ ಹೆಸರು ತೆಗೆಯಲು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ನಡೆಸಿದ ಬಳಿಕ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜಕಾರಣಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಾಜಕೀಯ ಕುತಂತ್ರ ನಡೆಸಿ, ಬಡ ರೈತರ ಮೇಲೆ ಬ್ರಹ್ಮಾಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ, ರೈತರನ್ನು ಎದುರು ಹಾಕಿಕೊಂಡರೆ ಈ ಭೂಮಿಯಲ್ಲಿ ಯಾರೂ ಉಳಿಯುವುದಿಲ್ಲ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ವಕ್ಪ್‌ ಬೋರ್ಡಿನ ಹೆಸರಿನಲ್ಲಿರುವ ರೈತರ, ಸಾರ್ವಜನಿಕರ, ಮಠಮಾನ್ಯಗಳ ಹೆಸರುಗಳನ್ನು ಪುನಃ ಅವರವರ ಉತಾರಗಳಲ್ಲಿ ಅವರವರ ಹೆಸರಿಗೆ ದಾಖಲಿಸಿ, ಬಡ ರೈತರಿಗೆ ನ್ಯಾಯವನ್ನು ಒದಗಿಸಿಕೊಡಬೇಕು. ಮುಂದಿನ ದಿನಮಾನದಲ್ಲಿ ಇದನ್ನು ಸರಿಪಡಿಸದೇ ಹೋದರೆ ರಾಜ್ಯಾದ್ಯಂತ ರೈತ ಚಳುವಳಿ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡ ಟಾಕಪ್ಪ ಸಾತಪುತೆ, ರಮೇಶ ಕೋಳಿವಾಡ, ಗಂಗಪ್ಪ ನಾದಿಗಟ್ಟಿ, ಶಿವಣ್ಣ ಕೊಟಿಗಿ, ಚಂದ್ರಗೌಡ ಕರೆಗೌಡ್ರ, ಬಸವರಾಜ ಮೂಲಿಮನಿ, ಸೋಮಪ್ಪ ಮಜ್ಜಿಗುಡ್ಡದ ಅನೇಕರು ಉಪಸ್ಥಿತರಿದ್ದರು.

ವರದಿ : ಕೇಶವ ಕಟ್ಟಿಮನಿ, ಸಿಟಿಜನ್ ಜರ್ನಲಿಸ್ಟ್, ಲಕ್ಷ್ಮೇಶ್ವರ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...