ಹುಣಸೂರು | ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ನಡೆಸಿದ ಹೋರಾಟವೇ ಭೀಮ ಕೋರೆಗಾಂವ್ ಕದನ: ಹರಿಹರ ಆನಂದಸ್ವಾಮಿ

Date:

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಸಂವಿಧಾನ ವೃತ್ತದಲ್ಲಿ ದಸಂಸ ಮತ್ತು ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ಭೀಮ ಕೊರೆಗಾಂವ್ ವಿಜಯೋತ್ಸವದಲ್ಲಿ ದಸಂಸ ಹಿರಿಯ ಮುಖಂಡರಾದ ಹರಿಹರ ಆನಂದಸ್ವಾಮಿ ಮಾತನಾಡಿ,’ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ನಡೆಸಿದ ಹೋರಾಟವೇ ಭೀಮ ಕೋರೆಗಾಂವ್ ಕದನ’ ಎಂದರು.

- Advertisement -

“ಮೂವತ್ತು ಸಾವಿರ ಸೈನಿಕರನ್ನು ಕೇವಲ ಐದುನೂರು ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು-ಕೀಳುಗಳ ವಿರುದ್ಧ ಸೆಟೆದು ನಿಂತ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ ಯುದ್ಧ ಘೋಷಿಸಿ ಐತಿಹಾಸಿಕ ಗೆಲುವು ಪಡೆದುಕೊಂಡರು. ಇಂತಹ ಹೋರಾಟವನ್ನು ಇತಿಹಾಸದಲ್ಲಿ ಅಳಿಸಲು ಸಾಧ್ಯವಿಲ್ಲ. ಶೋಷಣೆ ವಿರುದ್ಧ ನಡೆದ ಕೊರೆಗಾಂವ್ ಕದನ ಇಂದಿನ ಯುವ ಪೀಳಿಗೆಗೆ ಮಾದರಿಯಾಗಬೇಕು. ಶೋಷಣೆ ಮಾಡುತ್ತಿದ್ದ ಪೇಶ್ವೇ ಗಳ ವಿರುದ್ಧ ಅಭೂತ ಪೂರ್ವವಾಗಿ ಗೆದ್ದ ನಂತರ ಮಹಾರಾಷ್ಟ್ರದಲ್ಲಿ ಪೆಶ್ವೇಗಳ ಆಡಳಿತ ಕೊನೆಗೊಂಡು, ಅಸ್ಪೃಶ್ಯರ ದಯಾನೀಯ ಬದಲಾವಣೆಗೆ ಕಾರಣವಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಈ ವಿಶೇಷ ಸುದ್ದಿ ಓದಿದ್ದೀರಾ? ಘನತೆಯ ಬದುಕಿಗಾಗಿ, ಸ್ವಾವಲಂಬಿ ಬೇಸಾಯದತ್ತ ಮುಖ ಮಾಡೋಣ

ಕಾರ್ಯಕ್ರಮದಲ್ಲಿ ಮುಖಂಡರಾದ ವರದರಾಜು, ಜೆ. ಮಹದೇವು, ವಕೀಲ ಪುಟ್ಟರಾಜು, ದಸಂಸ ತಾಲೋಕ್ ಸಂಚಾಲಕ ಅತ್ತಿಕುಪ್ಪೆ ರಾಮಕೃಷ್ಣ, ಸಿಪಿಐ(ಎಂ) ಮುಖಂಡ ವಿ. ಬಸವರಾಜು ಕಲ್ಕುಣಿಕೆ, ದಸಂಸ ನಗರ ಸಂಚಾಲಕ ರಾಜು ಚಿಕ್ಕಹುಣಸೂರು, ಚಿಕ್ಕಸ್ವಾಮಿ, ಮುತ್ತುರಾಯನ ಹೊಸಳ್ಳಿ ಶಿವರಾಜು, ಜಿಲ್ಲಾ ಸಂಯೋಜಕ ಪ್ರಕಾಶ್, ಕಟ್ಟೆ ಮಳಲವಾಡಿ ಮಹದೇವಮ್ಮ ಖಜಾಂಚಿ ಸಿದ್ದೇಶ್ ಅತ್ತಿಕುಪ್ಪೆ, ದಸಂಸ ತಾಲ್ಲೂಕು ಮಹಿಳಾ ಸಂಚಾಲಕಿ ರುಕ್ಮಿಣಿ, ಹಳೇಪುರ ಕೃಷ್ಣ, ಚಲುವರಾಜು, ಅಕ್ರಮ ಸಕ್ರಮ ಸದ್ಯಸ್ಯ ಮಂಟಿಕೊಪ್ಪಲು ಕುಮಾರ, ಪರಮೇಶ್, ತರಿಕಲ್ಲು ಕಿಟ್ಟಪ್ಪ, ಗಿರೀಶ್ ಬಿಳಿಕೆರೆ, ನಾರಾಯಣ, ಕೊಪ್ಪಲು ಕಾಂತರಾಜು, ಬೀರನಹಳ್ಳಿ ಪುಟ್ಟರಾಜು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...