ಬೀದರ್‌ | ಭೀಮಾ ಕೋರೆಗಾಂವ ವಿಜಯೊತ್ಸವ : ಜ.7ರಂದು ಕುಸ್ತಿ ಪಂದ್ಯಾವಳಿ

Date:

ಶೌರ್ಯ ದಿನದ ಸಂಕೇತವಾದ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಜನವರಿ 7 ರಂದು ದಲಿತ್ ಯುನಿಟಿ ಮೂವ್ಮೆಂಟ್ ವತಿಯಿಂದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ.

- Advertisement -

ಬೀದರ್ ನಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯಲ್ಲಿ ದಲಿತ ಯುನಿಸಿ ಮೂವ್ಮೆಂಟ್ ರಾಜ್ಯಾಧ್ಯಕ್ಷ ಪ್ರಕಾಶ ರಾವಣ ಮಾತನಾಡಿ, “ಜಗತ್ತಿನಲ್ಲಿ ಆಸ್ತಿ, ಅಧಿಕಾರ, ಸಂಪತ್ತಿಗಾಗಿ ಅನೇಕ ಸಂಘರ್ಷಗಳು ನಡೆದಿವೆ, ಆದರೆ ಭೀಮಾ ಕೋರೆಗಾಂವ್ ನಲ್ಲಿ ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ದವಾಗಿದೆ. ಅಂತಹ ಸ್ವಾಭಿಮಾನಿ ವೀರರಿಗೆ ವಂದನೆ ಸಲ್ಲಿಸುವ ಉದ್ದೇಶದಿಂದ ದಲಿತ್ ಯುನಿಟಿ ಮೂವ್ಮೆಂಟ್ ಕುಸ್ತಿ ಪಂದ್ಯಾವಳಿ ಆಯೋಜಿಸುವ ಮೂಲಕ ವಿಶೇಷವಾಗಿ ಆಚರಿಸಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದಲಿತ್ ಯುನಿಟಿ ಮೂವ್ಮೆಂಟ್ ಸಂಸ್ಥಾಪಕ ವಿನೋದ್ ರತ್ನಾಕರ್ ಮಾತನಾಡಿ, “ಭೀಮಾ ಕೋರೆಗಾಂವ್‌  ನಲ್ಲಿ ಐನೂರು ಮಹರ್ ಸೈನಿಕರು, ಹೋರಾಟಗಾರರು ಆಹಾರ, ನೀರು ಹಾಗೂ ವಿಶ್ರಾಂತಿ ಇಲ್ಲದೆ ಇಪ್ಪತ್ತೆಂಟು ಸಾವಿರ ಪೇಶ್ವೆ ಸೈನ್ಯ ಬಲದ ವಿರುದ್ಧ ನಿರಂತರ ಹನ್ನೆರಡು ಗಂಟೆಗಳ ಕಾಲ ಹೋರಾಡಿದ ಸ್ಮರಣೀಯ ಕದನವಾಗಿದೆ. ಇದೀಗ 206 ನೇ ವರ್ಷದ  ಭೀಮಾ ಕೋರೆಗಾಂವ ವಿಜಯೋತ್ಸವ ನಿಮಿತ್ಯವಾಗಿ ಬೀದರ್‌ ನಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಆಸ್ತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು” ಹೇಳಿದರು.

ಸಭೆಯಲ್ಲಿ ಬೀದರ್ ಜಿಲ್ಲಾಧ್ಯಕ್ಷ ಆನಂದ್ ಮಸಿಮಾಡೆ ಸೇರಿದಂತೆ ಪ್ರಮುಖರಾದ ಸಂವಿಧಾನ ಶಿಂಧೆ, ಆಕಾಶ್ ಶಿಂಧೆ, ಸಿದ್ಧಾರ್ಥ್ ಗೌರೆ, ರಾಘವೇಂದ್ರ ಭಾವಿದೊಡ್ಡಿ, ಉಮೇಶ್ ರಮೇಶ್ ಮಾಲೆ, ಬಾಬು ಕೊಹಿರ್, ಸಕ್ಪಾಲ್ ಕಾಂಬ್ಳೆ, ದರ್ಶನ್, ಸುಧಾಕರ್, ಶ್ರೀನಿವಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...