ಭೋವಿ ನಿಗಮದ ಹಣ ದುರ್ಬಳಕೆ ಪ್ರಕರಣ: ಬಿಜೆಪಿ MLC ಸುನಿಲ್ ವಲ್ಯಾಪುರೆ ನಿವಾಸ ಮೇಲೆ CID ದಾಳಿ

Date:

ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಯಾಪುರೆ ಅವರ ಕುಟುಂಬದ ವಿರುದ್ಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಅವರ ಮನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದ್ದಾರೆ.

- Advertisement -

ಬಿಜೆಪಿ ಸರ್ಕಾರವಿದ್ದ ಸಮಯದಲ್ಲಿ, 2022ರಲ್ಲಿ ಭೋವಿ ನಿಗಮದ 12 ಕೋಟಿ ರೂ. ಹಣವನ್ನು ಸುನಿಲ್ ವಲ್ಯಾಪುರೆ ಅವರ ಪುತ್ರ ವಿನಯ್ ವಲ್ಯಾಪುರ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಚಿಂಚೋಳಿಯಲ್ಲಿ ಸೋಲಾರ್ ಪ್ಲಾಂಟ್ ಸ್ಥಾಪಿಸುವುದಾಗಿ ದಾಖಲೆಗಳನ್ನು ನೀಡಿ, ಯಾವುದೇ ಕೆಲಸ ಮಾಡದೇ ಮಗನ ಮೂಲಕ ಹಣ ಲೂಟಿ ಮಾಡಿದ್ದಾರೆ. ಫಲಾನುಭವಿಗಳ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ 12 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಐಡಿ ಪ್ರಕರಣ ದಾಖಲಿಸಿಕೊಂಡಿದೆ. ತನಿಖೆ ನಡೆಸುತ್ತಿದೆ.

ಪ್ರಕರಣ ಸಂಬಂಧ ಸುನಿಲ್ ವಲ್ಯಾಪುರೆ ನಿವಾಸ ಮೇಲೆ ದಾಳಿ ನೆಡಸಲು ನ್ಯಾಯಾಲಯದಿಂದ ಸಿಐಡಿ ತಂಡ ಸರ್ಚ್‌ ಮಾರೆಂಟ್ ಪಡೆದುಕೊಂಡಿದ್ದು, ಕಲಬುರಗಿಯ ಸಂತೋಷ ಕಾಲೊನಿಯಲ್ಲಿರುವ ವಾಲ್ಲ್ಯಾಪುರ ಅವರ ಮನೆ ಮೇಲೆ ದಾಳಿ ಡನೆಸಿದೆ. ಕಡತಗಳ ಶೋಧ ನಡೆಸಿದೆ.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...