ಬೀದರ್‌ | ಕೆಸರು ಗದ್ದೆಯಂತಾದ ರಸ್ತೆ; ಸಿಲುಕಿದ ವಾಹನಗಳು

Date:

ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ.

ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ, ಕಂಗಟಿ, ನಾರಾಯಣಖೇಡ ಹೈದರಾಬಾದ್ ಸೇರಿದಂತೆ ಹಲವು ನಗರಗಳಿಗೆ ಸಂಚರಿಸುವ ಗಡಿ ಗ್ರಾಮಗಳ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರಂತೂ ಸಂಚರಿಸುವುದು ದೊಡ್ಡ ಸಾಹಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

“ಚಿಂತಾಕಿ-ನಾಗನಪಲ್ಲಿ ಮಧ್ಯೆ ಹೊರವಲಯದ ವರೆಗೆ ರಸ್ತೆ ನಿರ್ಮಾಣ ಮಾಡಿದ್ದು, ನಾಗನಪಲ್ಲಿ ಹೊರವಲಯದಿಂದ ಕರ್ನಾಟಕ ಗಡಿವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಇದರಿಂದ ರಸ್ತೆ ಮಧ್ಯೆ ಮಳೆ ನೀರು ಸಂಗ್ರಹವಾಗಿದೆ. ಇಂಥ ಹದಗೆಟ್ಟ ರಸ್ತೆ ಮೇಲೆ ಮರಳು ಲಾರಿ, ಬಸ್ ಸೇರಿದಂತೆ ಬಹುತೇಕ ವಾಹನಗಳು ಸಿಲುಕಿರುವ ಘಟನೆ ಜರುಗಿದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹದಗೆಟ್ಟ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

“ಹದಗೆಟ್ಟಿರುವ ರಸ್ತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿತ್ಯ ಸಂಚಾರ ಮಾಡಲು ಹೈರಾಣಾಗುತ್ತಿದೆ” ಎಂದು ಔರಾದ್‌ ತಾಲೂಕಿನ ನಾಗನಪಲ್ಲಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...