ಬೀದರ್ | ಬಸವತತ್ವ ವಿರೋಧಿ ‘ದಸರಾ ದರ್ಬಾರ್’ ಕಾರ್ಯಕ್ರಮ ಕೈಬಿಡಿ : ಬಸವರಾಜ ಧನ್ನೂರ

Date:

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಂಭಾಪುರಿ ಶ್ರೀಗಳು ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್ ಕಾರ್ಯಕ್ರಮ ಕೈಬಿಡಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ ಆಗ್ರಹಿಸಿದ್ದಾರೆ.

- Advertisement -

‘ಬಸವಕಲ್ಯಾಣವು ಶರಣರು ತತ್ವಕ್ಕಾಗಿ ಪ್ರಾಣ ಕೊಟ್ಟ ನೆಲ. ಈ ಭೂಮಿಯಲ್ಲಿ ಶರಣರ ಸರ್ವ ಸಮಾನತೆ ತತ್ವಕ್ಕೆ ವಿರುದ್ಧವಾದ ಕಾರ್ಯಕ್ರಮ ಆಯೋಜಿಸುವುದು ಸರಿಯಲ್ಲ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

‘ನಮ್ಮದು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಪರಂಪರೆಯೇ ಹೊರತು ದರ್ಬಾರ್ ಪರಂಪರೆ ಅಲ್ಲ. ಹೀಗಾಗಿ ದಸರಾ ದರ್ಬಾರ್ ಸಂಘಟಿಸುವ ಯಾವ ಅವಶ್ಯಕತೆಯೂ ಇಲ್ಲ. ಆಡಂಬರ, ಬಂಗಾರದ ಕಿರೀಟ ಧರಿಸುವುದು, ಎತ್ತರದಲ್ಲಿ ಕೂರುವುದು, ಅಡ್ಡಪಲ್ಲಕ್ಕಿಯಲ್ಲಿ ಮೆರೆಯುವುದು ನಮ್ಮ ಪರಂಪರೆ ಅಲ್ಲ. ನಮ್ಮದು ಸರಳ, ಜ್ಞಾನವೇ ರತ್ನ ಎನ್ನುವ, ಎನಗಿಂತ ಕಿರಿಯರಿಲ್ಲ ಎ‌ನ್ನುವ, ತತ್ವವನ್ನು ಮೆರೆಸುವ ಪರಂಪರೆ’ ಎಂದು ಹೇಳಿದ್ದಾರೆ.

‘ಬಸವಕಲ್ಯಾಣಕ್ಕೆ ಎಲ್ಲರಿಗೂ ಸ್ವಾಗತವಿದೆ. ಆದರೆ, ಈ ನೆಲದ ಸಂಸ್ಕೃತಿ ಹಾಗೂ ಪರಂಪರೆಗೆ ಚ್ಯುತಿ ಉಂಟಾಗುವಂತಹ ಕಾರ್ಯಕ್ರಮ ಸಂಘಟಿಸುವುದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಸಂಘಟಕರು ಕೂಡಲೇ ದಸರಾ ದರ್ಬಾರ್ ಕೈಬಿಡಬೇಕು. ಇಲ್ಲವಾದಲ್ಲಿ ಬಸವ ಭಕ್ತರ ತೀವ್ರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : BREAKING NEWS | ಸಚಿವ ಕೆಎನ್ ರಾಜಣ್ಣ ರಾಜೀನಾಮೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...