ಬೀದರ್‌ | ಶಿಕ್ಷಕರಿಗೆ ಕಿರುಕುಳ ಆರೋಪ : ಬಿಇಒ ಟಿ.ಆರ್.ದೊಡ್ಡೆ ಅಮಾನತು

Date:

ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌.ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಶುಕ್ರವಾರ (ಮೇ 16) ಅಮಾನತುಗೊಳಿಸಿ ಆದೇಶಿಸಿದ್ದಾರೆ.

- Advertisement -

ಟಿ.ಆರ್.ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್‌ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

7ನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಮಂಜೂರಿಗೆ ಶಿಕ್ಷಕರಿಂದ ಹಣ ಪಡೆದಿದ್ದಾರೆ. ವೈದ್ಯಕೀಯ ರಜೆಯ ಮೇಲೆ ಹೋದಂತಹ ಶಿಕ್ಷಕರಿಗೆ ದೈಹಿಕ ಸದೃಢ ಪ್ರಮಾಣ ಪತ್ರ ಇಲ್ಲದೇ ರಜೆ ಮತ್ತು ವೇತನ ಬಿಡುಗಡೆ ಮಾಡಿರುವುದು, ಶಿಕ್ಷಕರು ಸಮಸ್ಯೆ ಹೇಳಲು ಹೋದರೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಕಿರುಕುಳ ನೀಡಿದ ಆರೋಪಗಳ ಬಗ್ಗೆ ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ನೀಡಿದ ವರದಿ ಮೇರೆಗೆ ಅಮಾನತು ಮಾಡಲಾಗಿದೆ.

ಇದನ್ನೂ ಓದಿ : ಬೀದರ್‌ | ಅಲ್ಪಸಂಖ್ಯಾತರ ಶಾಲಾ-ಕಾಲೇಜು ʼಅತಿಥಿʼ ಆಯ್ಕೆಗೆ ಪ್ರವೇಶ ಪರೀಕ್ಷೆ: ಉಪವಾಸ ಧರಣಿ ಎಚ್ಚರಿಕೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...