ಬೀದರ್ | ಲಂಚ ಸ್ವೀಕಾರ ಆರೋಪ; ವಸತಿಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

Date:

ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ​ ಶಂಕರ್ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

- Advertisement -

ಪೋಷಕ ನಾಗಶೆಟ್ಟಿ ಎಂಬುವರು ʼತಮ್ಮ ಮಗನಿಗೆ ವಸತಿ ಶಾಲೆಗೆ ಪ್ರವೇಶಕ್ಕಾಗಿ ಪ್ರಾಚಾರ್ಯ ಶಂಕರ್ ಅವರು ₹25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರುʼ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಧಾರವಾಡ | ಛಲವಿದ್ದರೆ ಮಾತ್ರ ಗುರಿ ಮಟ್ಟಲು ಸಾಧ್ಯ: ಉಪ ವಿಭಾಗಾಧಿಕಾರಿ

ಈ ಬಗ್ಗೆ ನಾಗಶೆಟ್ಟಿ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಡಿವೈಎಸ್​ಪಿ ಓಲೇಕಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪ್ರಾಚಾರ್ಯ ಶಂಕರ್ ಅವರನ್ನು ವಸತಿ ಶಾಲೆಯಲ್ಲಿ ಸಾಕ್ಷಿ ಸಮೇತ ಸೆರೆಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...