ಬೀದರ್‌ | ಅಂದರ್‌ ಬಾಹರ್‌ ಜೂಜಾಟ : ಎಂಟು ಜನರ ಬಂಧನ; ₹67 ಸಾವಿರ ನಗದು ವಶ

Date:

ಔರಾದ ಪಟ್ಟಣದ ಬಸ್‌ ನಿಲ್ದಾಣದ ಎದುರುಗಡೆ ಸಾರ್ವಜನಿಕ ಸ್ಥಳದಲ್ಲಿ ಅಂದರ್‌ ಬಾಹರ್‌ ಜೂಜಾಟದಲ್ಲಿ ತೊಡಗಿರುವವರ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿ ಎಂಟು ಜನರನ್ನು ಬಂಧಿಸಿ, ನಗದು ₹67,925 ಸಾವಿರ ವಶಕ್ಕೆ ಪಡೆದಿದ್ದಾರೆ.

- Advertisement -

ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜುವಾಡುತ್ತಿದ್ದ ಖಚಿತ ಮಾಹಿತ ಮೇರೆಗೆ ಔರಾದ್‌ ಸಿಪಿಐ ರಘುವೀರ್‌ ಸಿಂಗ್‌ ಠಾಕೂರ್‌ ನೇತ್ರತ್ವದಲ್ಲಿ ಪೊಲೀಸ್‌ ಸಿಬ್ಬಂದಿ ದಾಳಿ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸಂಬಂಧ ಔರಾದ್‌ ಪೊಲೀಸ್‌ ಠಾಣೆಯಲ್ಲಿ ಕಲಂ 87 ಕೆಪಿ ಆಕ್ಟ್‌ ಅಡಿ ಪ್ರಕರಣ ದಾಖಲಾಗಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡದ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಶ್ಲಾಘಿಸಿದ್ದಾರೆ.

ಪದೇ ಪದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ರೌಡಿ ಶೀಟ್‌ ತೆರೆಯಲಾಗುವುದು, ಗಡಿಪಾರು ಮಾಡಲಾಗುವುದು ಎಂದು ಎಸ್ಪಿ ಪ್ರದೀಪ ಗುಂಟಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬೀದರ್ | ಬಸವತತ್ವ ವಿರೋಧಿ ‘ದಸರಾ ದರ್ಬಾರ್’ ಕಾರ್ಯಕ್ರಮ ಕೈಬಿಡಿ : ಬಸವರಾಜ ಧನ್ನೂರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...