ಬೀದರ್ | ಔರಾದ್‌ ಕ್ಷೇತ್ರಕ್ಕೆ ₹300 ಕೋಟಿ ವಿಶೇಷ ಪ್ಯಾಕೇಜ್‌ ನೀಡಿ : ಭೀಮಶೇನ್‌ರಾವ ಶಿಂಧೆ ಮನವಿ

Date:

ಔರಾದ್‌ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸೇತುವೆ, ಶಾಲೆ, ಅಂಗನವಾಡಿ, ರೈತರ ಬೆಳೆಹಾಗೂ ಸರಕಾರಿ ಕಚೇರಿಗೆ ದುರಸ್ತಿಗೆ ₹300 ಕೋಟಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ನಿವೃತ್ತ ಸಿಎಂ ಅಪರ ಕಾರ್ಯದರ್ಶಿ, ಕಾಂಗ್ರೆಸ್‌ ಮುಖಂಡ ಡಾ.ಭೀಮಸೇನರಾವ ಶಿಂಧೆ ಮನವಿ ಮಾಡಿದ್ದಾರೆ.

- Advertisement -

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ಸಲ್ಲಿಸಿದರು. ʼಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆಯನ್ನು ನಡೆಸಿರುವುದು ಸ್ವಾಗತಿಸಿದ ಅವರು, ʼಔರಾದ್ ಮತ್ತು ಕಮಲನಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹೆಚ್ಚು ಹಾನಿಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆ, ಚರಂಡಿ ಹಾಗೂ ಸೇತುವೆ ಅಪಾರ ಪ್ರಮಾಣ ಹಾನಿ ದುರಸ್ತಿ ಮಾಡುವುದು ಅಗತ್ಯವಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಔರಾದ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ರೈತರು ಬೆಳೆದಿದ್ದ ಅಪಾರ ಪ್ರಮಾಣ ಉದ್ದು, ಹೆಸರು, ಸೋಯಾ, ತೊಗರಿ, ಹತ್ತಿ ಇತರೆ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಕೆರೆಗಳು ಒಡೆದು ಜಮೀನಿಗೆ ನೀರು ನುಗ್ಗಿದ್ದು ಸೇರಿದಂತೆ ರೈತರ ಬವಣೆ ಕುರಿತು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಮನವಿಪತ್ರ ಸಲ್ಲಿಸಿ, ಶೀಘ್ರದಲ್ಲಿ ಪರಿಹಾರ ನೀಡುವಂತೆ ಮನವರಿಕೆ ಮಾಡಿದ್ದೇನೆʼ ಎಂದರು.

ಅತಿವೃಷ್ಟಿಯಿಂದ ಸಾವಿರಾರು ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಗರಿಷ್ಠ ಮೊತ್ತದ ಪರಿಹಾರ ಧನವನ್ನು ಬಿಡುಗಡೆ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಶಿಂಧೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ ಜಿಲ್ಲೆಯಲ್ಲಿ ಪ್ರವಾಹ : ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...