ಬೀದರ್‌ | ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

ಬೀದರ್ ಲೋಕಸಭಾ ವ್ಯಾಪ್ತಿಯೊಳಗಿನ ನಗರ ಪ್ರದೇಶಗಳಲ್ಲಿ ವಾಸವಿರುವ ವಸತಿ ರಹಿತ ಅಥವಾ ನಿವೇಶನ ರಹಿತ ಕುಟುಂಬಗಳಿಂದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ನಗರ) 2.0 ಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.

- Advertisement -

ʼಮನೆ ಎಂಬುದು ಪ್ರತಿಯೊಬ್ಬನೂ ಕನಸು ಕಾಣುವ ಮೂಲಭೂತ ಅಗತ್ಯ. ಪಿಎಂಎವೈ (ನಗರ) 2.0 ಯೋಜನೆಯ ಮೂಲಕ ವಸತಿ ರಹಿತ ಕುಟುಂಬಗಳಿಗೆ ಶಾಶ್ವತ ಮನೆ ನೀಡುವ ಗುರಿ ಹೊಂದಲಾಗಿದ್ದು, ಬೀದರ ಲೋಕಸಭಾ ಕ್ಷೇತ್ರದ ಅರ್ಹರು ಈ  ಯೋಜನೆಯ ಲಾಭವನ್ನು ಪಡೆಯಬೇಕು ಎಂಬುದು ನನ್ನ ಆಶಯವಾಗಿದೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಈಗಾಗಲೇ ಯಾವುದೇ ರಾಜ್ಯ ಅಥವಾ ಕೇಂದ್ರ ಸರಕಾರದ ವಸತಿ ಯೋಜನೆಯಡಿ ಮನೆ ಸಹಾಯಧನ ಪಡೆದುಕೊಂಡಿರಬಾರದು. ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು. ಅರ್ಜಿ ಸಲ್ಲಿಕೆಗೆ ಜು.15 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸ್ಥಳೀಯ ನಗರ ಪಂಚಾಯಿತಿ/ಮುನ್ಸಿಪಲ್ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ; ಅರ್ಥಪೂರ್ಣವಾಗಿ ನಡೆಸಲು ಒಕ್ಕೊರಲ ತೀರ್ಮಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...