ಬೀದರ್‌ | ನಾಗಪುರದ ದೀಕ್ಷಾ ಭೂಮಿಗೆ ತೆರಳಲು ವಿಶೇಷ ರೈಲು ಕಲ್ಪಿಸಿ

Date:

ಮಹಾರಾಷ್ಟ್ರ ರಾಜ್ಯದ ನಾಗಪುರದ ದೀಕ್ಷಾ ಭೂಮಿಗೆ ಅಶೋಕ್ ವಿಜಯ ದಶಮಿ, ಧಮ್ಮ ಚಕ್ರ ಪರಿವರ್ತನ ದಿನಕ್ಕೆ ತೆರಳಲು ರೈಲಿನ ವ್ಯವಸ್ಥೆ ಮಾಡಬೇಕು ಎಂದು ದಲಿತ್ ಯೂನಿಟಿ ಮೂವ್ಮೆಂಟ್ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

- Advertisement -

ಈ ಸಂಬಂಧ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಾಗರಪುರದ ದೀಕ್ಷಾ ಭೂಮಿ ಭಗವಾನ್‌ ಬುದ್ಧ ಹಾಗೂ ಡಾ.ಬಿ.ಆರ್.‌ ಅಂಬೇಡ್ಕರ್‌ ಅವರ ಪವಿತ್ರ ಸ್ಥಳಗಳಾಗಿವೆ. ಜಿಲ್ಲೆಯಿಂದ ಅಪಾರ ಸಂಖ್ಯೆಯಲ್ಲಿ ಅಂಬೇಡ್ಕರ್‌ ಅವರ ಅನುಯಾಯಿಗಳು ಪ್ರತಿ ವರ್ಷ ತೆರಳುತ್ತಾರೆ. ಹೀಗಾಗಿ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸಿ ಅನುಕೂಲ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದಲಿತ್ ಯೂನಿಟಿ ಮೂವ್ಮೆಂಟ್ ರಾಜ್ಯ ಸಂಘಟನಾ ಸಂಚಾಲಕ ಗೌತಮ್ ಡಾಕುಳಗಿ, ಜಿಲ್ಲಾಧ್ಯಕ್ಷ ವಿನೀತ್ ಗಿರಿ ಹಾಗು ಮುಖಂಡರಾದ ಉತ್ತಮ್ ಕೆಂಪೆ, ರಾಜಶೇಖರ್ ಸೇರಿಕಾರ್ ಇದ್ದರು.

ಇದನ್ನೂ ಓದಿ : ಬೀದರ್‌ | ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿ ತುರ್ತು ಪರಿಹಾರ ಘೋಷಿಸಲಿ : ಬಿ.ವೈ.ವಿಜಯೇಂದ್ರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...