ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಜೂ.22ಕ್ಕೆ ಬೀದರ್‌ ಬಂದ್‌ಗೆ ಕರೆ

Date:

ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಮತ್ತು ದರ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿ ಬೀದರ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.22ರಂದು ಬೀದರ್ ಬಂದ್‌ ಮತ್ತು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಲಾಗಿದೆ.

- Advertisement -

ಈ ಕುರಿತು ಬೀದರ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬೀದರ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನೇತೃತ್ವದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಉದ್ಯೋಗಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳ ಪ್ರಮುಖರು ಮತ್ತು ಸಾರ್ವಜನಿಕರು ಜೊತೆ ಗೂಡಿ ಒಂದು ದಿನ ಬೀದರ್‌ ಬಂದ್‌ಗೆ ಕರೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಇತ್ತೀಚೆಗೆ ಶೇ. 40ರಷ್ಟು ವಿದ್ಯುತ್‌ ದರ ಏರಿಕೆ ಖಂಡಿಸಿ ರಾಜ್ಯದ್ಯಂತ ಬಂದ್ ಕರೆನೀಡಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಅದರಂತೆ ನಾವು ಸಹ ಬೀದರ್‌ ಜಿಲ್ಲಾದ್ಯಂತ ಬಂದ್ ಕರೆ ನೀಡಿದ್ದೇವೆ. ಅಂದು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಸಾರ್ವಜನಿಕರು ಬಂದ್‌ಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬೀದರ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ ಜಿ ಶೆಟಕಾರ, ಕಾರ್ಯದರ್ಶಿ ಡಾ. ವೀರೇಂದ್ರ ಶಾಸ್ತ್ರಿ, ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ಸಂಚಾಲಕ ರೇವಣ್ಣಸಿದ್ದಪ್ಪ ಜಲಾದೆ ಇದ್ದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೇವಲ ಬಿರಿಯಾನಿಗಾಗಿ ಮತಾಂತರವಾಗುತ್ತಿದ್ದಾರೆ; ಬಿಜೆಪಿ ಸಚಿವ ಆಕ್ಷೇಪಾರ್ಹ ಹೇಳಿಕೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...