ಬೀದರ್‌ | ಬಸವ ಜಯಂತಿ : ಉತ್ಸವ ಸಮಿತಿ ಅಧ್ಯಕ್ಷರಾಗಿ ಜೈರಾಜ ಖಂಡ್ರೆ ಆಯ್ಕೆ

2025ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಡಾ.ಚನ್ನಬಸವ ಪಟ್ಟದ್ದೇವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೈರಾಜ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ಸಮಿತಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಯಿತು. ʼರಾಷ್ಟ್ರೀಯ ಬಸವ ದಳದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ … Continue reading ಬೀದರ್‌ | ಬಸವ ಜಯಂತಿ : ಉತ್ಸವ ಸಮಿತಿ ಅಧ್ಯಕ್ಷರಾಗಿ ಜೈರಾಜ ಖಂಡ್ರೆ ಆಯ್ಕೆ