ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಇದೇ ಏಪ್ರಿಲ್ 30 ರಂದು ಆಚರಿಸಲಾಗುತ್ತಿದೆ.
ಬಸವ ಜಯಂತಿ ಆಚರಣೆ ಪೂರ್ವಸಿದ್ಧತೆಗಾಗಿ ಏಪ್ರಿಲ್ 22 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಸಮಾಜದ ಮುಖಂಡರುಗಳು ಈ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರು ರವಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು