ಬೀದರ್‌ | ಏ.22ರಂದು ಬಸವ ಜಯಂತಿ ಪೂರ್ವಭಾವಿ ಸಭೆ

Date:

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಇದೇ ಏಪ್ರಿಲ್ 30 ರಂದು ಆಚರಿಸಲಾಗುತ್ತಿದೆ.

- Advertisement -

ಬಸವ ಜಯಂತಿ ಆಚರಣೆ ಪೂರ್ವಸಿದ್ಧತೆಗಾಗಿ ಏಪ್ರಿಲ್ 22 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಸಮಾಜದ ಮುಖಂಡರುಗಳು ಈ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರು ರವಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...