ಬೀದರ್‌ | ಹುಮನಾಬಾದ ವಿಧಾನಸಭಾ ಸಮಿತಿಗೆ ಬಿಎಸ್‌ಪಿ ಪದಾಧಿಕಾರಿಗಳ ನೇಮಕ

Date:

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಹುಮನಾಬಾದ ವಿಧಾನಸಭಾ ಕ್ಷೇತ್ರದ ಸಮಿತಿಯನ್ನು ರವಿವಾರ ರಚನೆ ಮಾಡಲಾಯಿತು.

- Advertisement -

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸ ಸಭೆಯಲ್ಲಿ ಬಿಎಸ್ಪಿಯ ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಅಶೋಕ್ ಮಂಠಳಕರ್, ಪಕ್ಷದ ಜಿಲ್ಲಾಧ್ಯಕ್ಷ ಕಪಿಲ್ ಗೊಡಬೋಲೆ, ಮುಖಂಡ ವೈಜಿನಾಥ ಸಿಂಧೆ ನೇತೃತ್ವದಲ್ಲಿ ಸಮಿತಿ ರಚಿಸಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಿಎಸ್‌ಪಿ ಜಿಲ್ಲಾಧ್ಯಕ್ಷ ಕಪಿಲ್ ಗೊಡಬೋಲೆ ಮಾತನಾಡಿ, ʼಬಹುಜನ ಸಮಾಜ ಪಕ್ಷದ ತತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಾನ್ಯವಾರ್ ಕಾನ್ಶಿರಾಂ ಅವರ ಕನಸು ನನಸು ಮಾಡಲು ಮಾಯಾವತಿ ಅವರ ಆದೇಶ ಹಾಗೂ ರಾಜ್ಯ ಸಮಿತಿಯ ಸೂಚನೆಗಳಿಗೆ ಅನುಗುಣವಾಗಿ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಎಲ್ಲರೂ ಅತ್ಯಂತ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಕೇಂದ್ರ ಮತ್ತು ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷವನ್ನು ಅಧಿಕಾರಕ್ಕೆ ತರಲು ಕಂಕಣಬದ್ಧರಾಗಿ ಶ್ರಮಿಸಬೇಕುʼ ಎಂದು ತಿಳಿಸಿದರು.

ಪದಾಧಿಕಾರಿಗಳ ನೇಮಕ :

ಹುಮನಾಬಾದ ವಿಧಾನಸಭಾ ಸಂಯೋಜಕರಾಗಿ ಗೌತಮ್ ದೊಡ್ಡಿ, ಹುಮನಾಬಾದ ವಿಧಾನಸಭಾ ಅಧ್ಯಕ್ಷರಾಗಿ ನಿಲೇಶ್ ಮೇಲ್ಕೆರಿ, ಪ್ರಧಾನ ಕಾರ್ಯದರ್ಶಿಯಾಗಿ ಗೌತಮ ಮೇಲಿನಮನಿ ಅವರನ್ನು ನೇಮಕ ಮಾಡಲಾಯಿತು.

ಇದನ್ನೂ ಓದಿ : ಒಂದೇ ಹೆಸರಿನ ಮೂವರು ಸಹೋದರರು; ಹೆಸರಿನ ಹಿಂದಿನ ಗುಟ್ಟೇನು ಗೊತ್ತಾ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...