ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬೀದರ್ ನಗರದ ಮನ್ನಳ್ಳಿ ರಸ್ತೆಯಲ್ಲಿ ಇರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.
ಪ್ರತಿಷ್ಠಿತ ಮಹಿಂದ್ರಾ ಮತ್ತು ಮಹಿಂದ್ರಾ ಲಿಮಿಟೆಡ್ (ಆಟೋಮೆಟಿವ್ ಡಿವಿಜನ್) ಕಂಪನಿಯಲ್ಲಿ ಜಹೀರಾಬಾದ ಕಂಪನಿಯಲ್ಲಿ ತರಬೇತಿಗಾಗಿ ಪ್ರಸ್ತುತ ಅಂತಿಮ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಮತ್ತು ಐಟಿಐ ಪಾಸಾದ Diesel Mech, Electrician, Fitter, Motor Mechanic ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ನಡೆಸಲಾಗಿದೆ.
ಆಸಕ್ತ ಆಭ್ಯರ್ಥಿಗಳು ತಮ್ಮ ಎಲ್ಲ ಮೂಲ ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೀದರ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9542112252, 9886181311, 9110412264 ಗೆ ಸಂಪರ್ಕಿಸಲು ತಿಳಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ: ಗ್ಯಾರಂಟಿಗಳ ಫಲ – ಅಧಿಕಾರ ವಿಫಲ
No comment
Hi 👋 good morning sir