ಬೀದರ್‌ | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಗುತ್ತಿಗೆ ಅಡುಗೆ ಸಿಬ್ಬಂದಿ ವಜಾ

Date:

ಬೀದರ್‌ನ ಬಸವ ಕಲ್ಯಾಣದಲ್ಲಿ ಆರ್‌ಎಸ್‌ಎಸ್‌ ನಡೆಸುತ್ತಿರುವ ಪಥಸಂಚಲನದಲ್ಲಿ ಭಾಗಿಯಾಗಿದ್ದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯೊಬ್ಬರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ಅವರನ್ನು ತಾಲೂಕು ಆಡಳಿತ ಕೆಲಸದಿಂದ ಬಿಡುಗಡೆಗೊಳಿಸಿದೆ. ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಬಾರದೆಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ. ಆದಾಗ್ಯೂ RSS ಕಾರ್ಯಕ್ರಮದಲ್ಲಿ ಭಾಗಿಯಾದ ಹಿನ್ನೆಲೆ ಅವರನ್ನು ವಜಾಗೊಳಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ಬೀದರ್‌ | ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್‌ ದರ ದುಬಾರಿ; ಕ್ರಮಕ್ಕೆ ಆಗ್ರಹ

ಬಸವ ಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...