ಬೀದರ್‌ | ಮದ್ಯಪಾನ ಮಾಡಿ ವಾಹನ ಚಾಲನೆ : ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ

Date:

ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಾಹನ ಚಾಲಕರಿಗೆ ಒಟ್ಟು ₹23 ಸಾವಿರ ದಂಡವನ್ನು ಬೀದರ್ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ.

- Advertisement -

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರ ವಿರುದ್ದ ಬೀದರ್ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಬಾಪುಗೌಡ ಪಾಟೀಲ್ ಅವರು ಡ್ರಿಂಕ್ ಮತ್ತು ಡ್ರೈವ್ ಅಡಿಯಲ್ಲಿ ಎರಡು ಪ್ರಕರಣಗಳು ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬೀದರ್ ಸಿವಿಲ್ ನ್ಯಾಯಾಧೀಶರು ಮತ್ತು ಜೆ‌ಎಮ್‌ಎಫ್‌ಸಿ ನ್ಯಾಯಾಲಯವು‌ ಒಬ್ಬ ಚಾಲಕನಿಗೆ ₹10,500 ಇನ್ನೋರ್ವ ಚಾಲಕನಿಗೆ ₹12,500 ದಂಡ ವಿಧಿಸಿ ಆದೇಶಿಸಿದೆ.

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಮತ್ತು ಅಪಘಾತದಲ್ಲಿ ಅಮಾಯಕರ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯ ಸೇವಿಸಿ ವಾಹನ ಚಲಾವಣೆ ಮಾಡುತ್ತಿರುವವರ ವಿರುದ್ದ ಅಭಿಯಾನ ಹಮ್ಮಿಕೊಂಡಿದೆ.

ಇದನ್ನೂ ಓದಿ : ಬೀದರ್‌ | ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆಯ ಭಾಗ: ಡಾ.ಮಯೂರ ಪೂಜಾರಿ

ಸಾರ್ವಜನಿಕರು ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ, ತಪ್ಪದೇ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...