ಬೀದರ್‌ | ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಿರು ಪಕ್ಷಿಧಾಮ ನಿರ್ಮಾಣಕ್ಕೆ ಆಗ್ರಹಿಸಿ ಸೈಕಲ್‌ ಜಾಥಾ

Date:

ಕರ್ನಾಟಕ ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5 ರಿಂದ 10 ಎಕರೆ ಜಮಿನಿನಲ್ಲಿ ಕಿರು ಅರಣ್ಯ ಅಥವಾ ಕಿರು ಪಕ್ಷಿಧಾಮ ಅಭಿವೃದ್ದಿ ಪಡಿಸಬೇಕೆಂದು ಪರಿಸರ ಪ್ರೇಮಿ ಮಹಲಿಂಗಯ್ಯ ತುಮಕೂರ್ ಅವರು ಸೈಕಲ್ ಜಾಥಾ ಅಭಿಯಾನ ನಡೆಸುತ್ತಿದ್ದಾರೆ.

- Advertisement -

ಶನಿವಾರ ಬೀದರ ಜಿಲ್ಲೆಗೆ ಆಗಮಿಸಿ ಅವರು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶಿಲವಂತ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಜಾಗತಿಕ ತಾಪಮಾನ ಏರಿಕೆಯಿಂದಾಗಿ ಗಾಳಿ, ನೀರು ಮತ್ತು ಇತರ ರೀತಿಯ ಮಾಲಿನ್ಯಗಳು ಪರಿಸರ ಮತ್ತು ಜೀವಿಗಳಿಗೆ ದೊಡ್ಡ ಅಪಾಯವನ್ನುಂಟು ಮಾಡುತ್ತಿದೆ. ಪ್ರಾಣಿ-ಪಕ್ಷಿಗಳು ಸೇರಿದಂತೆ ಸಕಲ ಜೀವ ರಾಶಿಗಳಿಗೆ ಆರೋಗ್ಯ ಹಾನಿಕರವಾಗಿರುತ್ತಿವೆʼ ಎಂದರು.

ʼಪರಿಸರ ಸಂರಕ್ಷಣೆಗೆ ಮೂಲಭೂತ ಸ್ಥಾನಮಾನ ನೀಡಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ 5 ರಿಂದ 10 ಎಕರೆ ಜಮೀನಿನಲ್ಲಿ ಕಿರು ಅರಣ್ಯ ಅಥವಾ ಕಿರು ಪಕ್ಷಿಧಾಮ ನಿರ್ಮಾಣ ಮಾಡುವಂತೆ ಕರ್ನಾಟಕ ರಾಜ್ಯ ಸರಕಾರ ಯೋಜನೆಯನ್ನು ರೂಪಿಸಿ ಜಾರಿಗೆ ತಂದು ಅಭಿವೃದ್ದಿ ಪಡಿಸಬೇಕು ಮತ್ತು ರಾಜ್ಯದ ಪ್ರತಿ ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿ ಪಡಿಸಬೇಕುʼ ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : ಔರಾದ್‌ ತಾಲ್ಲೂಕಿಗೆ ಆದರ್ಶ‌ ಟಾಪರ್

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ, ರಾಜ್ಯ
ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ, ರೈತ ಮುಖಂಡ ಬಸವರಾಜ ಅಷ್ಟೂರೆ, ಪತ್ರಕರ್ತ ಚಂದ್ರಕಾಂತ ಹಳ್ಳಿಖೇಡಕರ್,
ವಿಜಯಕುಮಾರ ಭಂಡೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...