ಬೀದರ್‌ | ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯಯನ ಕೇಂದ್ರಕ್ಕೆ ಡಿಸಿ ಶಿಲ್ಪಾ ಶರ್ಮಾ ಭೇಟಿ; ಪರಿಶೀಲನೆ

Date:

ಬೀದರ್‌ ನಗರದ ಜನವಾಡ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದಸ ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯಯನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಅಧ್ಯಯನ ಕೇಂದ್ರದಲ್ಲಿ ಹಾಳಾಗಿರುವ ತರಗತಿ ಕೋಣೆ, ಕಿಟಕಿ, ಬಾಗಿಲು ಪೀಠೋಪಕರಣ ಸುಣ್ಣ ಬಣ್ಣ ಮತ್ತು ಶೌಚಾಲಯ ಸೇರಿದಂತೆ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಮುಚ್ಚಿರುವ ಬಗ್ಗೆ ಬೀದರ್‌ ವಿವಿ ಕುಲಪತಿಗಳ ಜೊತೆ ಚರ್ಚಿಸಿ ಪುನಾರಂಭ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಜಾನಪದ ಕಲೆ ಸಾಹಿತ್ಯ ಸಂಸ್ಕೃತಿ ಉಳಿವಿಗಾಗಿ ಈ ಪ್ರಾದೇಶಿಕ ಅಧ್ಯಯನ ಕೇಂದ್ರ ಮರು ಪ್ರಾರಂಭಿಸಿ ಇಲ್ಲಿನ ವಿಧ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡುವುದು ಉಪನ್ಯಾಸಕರ, ಸಿಬ್ಬಂದಿ ಭರ್ತಿ ಮಾಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಶುಕ್ರವಾರ ಬೆಳಿಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೀದರ ಜಿಲ್ಲೆಯಲ್ಲಿ ಕಲಾ ಗ್ರಾಮ ಸ್ಥಾಪನೆ ಮಾಡು ಕುರಿತು ಸಭೆಯಲ್ಲಿ ಜಾನಪದ ಅಕಾಡೆಮಿ ಸದಸ್ಯರು ಮತ್ತು ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯನ ಕೇಂದ್ರ ಮುಖ್ಯಸ್ಥರು ವಿಜಯಕುಮಾರ ಸೋನಾರೆ ಅವರು ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಪುನಃ ಆರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

ಮನವಿ ಮೇರೆಗೆ ಸಂಜೆ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ನೇತ್ರತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣಕ್ಕೆ ಒತ್ತು ನೀಡಿ : ಶಶಿಕಾಂತ ಶೆಂಬೆಳ್ಳಿ

ಪ್ರಾದೇಶಿಕ ಅಧ್ಯಾನ ಕೇಂದ್ರ ಕಚೇರಿ ಸಹಾಯಕ ಶ್ರೀಧರ್ ಜಾಧವ, ಪ್ರಮುಖರಾದ ಸುನೀಲ ಭಾವಿಕಟ್ಟಿ, ಅಂಬರೀಶ ಮಲ್ಲೇಶಿ, ಮಾರುತಿ ಮಾಸ್ಟರ್, ಗುರು ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...