ಬೀದರ್‌ | ಸಾಲದ ಹೊರೆ : ರೈತ ನೇಣಿಗೆ ಶರಣು

Date:

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣಿಗೆ ಶರಣಾದ ಘಟನೆ ಔರಾದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

- Advertisement -

ರವೀಂದ್ರ ತಂದೆ ಸೋಪಾನ ಕುಂಬಾರಗೆರೆ (30) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಸೊಯಾಬೀನ್ ಮತ್ತು ತೊಗರಿ ಬೆಳೆ ಬೆಳೆದಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಕೃಷಿಗಾಗಿ ಬ್ಯಾಂಕ್ ಮತ್ತು ಕೈಸಾಲ ತೆಗೆದುಕೊಂಡಿದ್ದರು. ಅದನ್ನು ಹೇಗೆ ತೀರಿಸಬೇಕೆಂಬ ಮನನದೊಂದು ಅ.25ರಂದು ನಸುಕಿನ ಜಾವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...