ಬೀದರ್ | ಸಾಲಬಾಧೆ : ರೈತ ನೇಣು ಬಿಗಿದು ಆತ್ಮಹತ್ಯೆ

Date:

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

- Advertisement -

ರೈತ ಮಾರುತಿ ವಿಶ್ವನಾಥ್ (48) ಮೃತ ರೈತ. ಮೃತರಿಗೆ ಬ್ಯಾಂಕ್‌ನಲ್ಲಿ 4 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ‌ ಸಂಬಂಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಡಿಜಿಟಲ್‌ ದಿಗ್ಬಂಧನದಲ್ಲಿ ನಾಗೇಶ ಹೆಗಡೆ ದಂಪತಿ (ಭಾಗ-1)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಭಾಲ್ಕಿ | ನಿಟ್ಟೂರ(ಬಿ) ಗ್ರಾಮದಲ್ಲಿ ನೈರ್ಮಲ್ಯ‌, ಶುದ್ಧ ನೀರು ಮರೀಚಿಕೆ!

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ 2ನೇ ವಾರ್ಡ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ...