ಬೀದರ್‌ | ಅಂತರ-ರಾಜ್ಯ ವಲಸೆ ಕಾರ್ಮಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

Date:

ರಾಜ್ಯದ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಆಗಮಿಸುವ ವಲಸೆ ಕಾರ್ಮಿಕರಿಗೆ ಹಾಗೂ ಕಾರ್ಮಿಕರ ಮಕ್ಕಳಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಲಾಯಿತು.

- Advertisement -

ಈ ಸಂಬಂಧ ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ ಹಾಗೂ ಮಹಾರಾಷ್ಟ್ರದ ಮರಾಠವಾಡ ಗ್ರಾಮೀಣ ವಿಕಾಸ ಸಂಸ್ಥೆಯ ಪದಾಧಿಕಾರಿಗಳು ಬೀದರ್‌ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರತಿ ವರ್ಷ ಮಹಾರಾಷ್ಟ್ರ ರಾಜ್ಯದ ಭೀಡ್‌ ಜಿಲ್ಲೆಯ ವಿವಿಧ ಗ್ರಾಮಗಳಿಂದ ಸುಮಾರು 7 ಸಾವಿರಕ್ಕೂ ಅಧಿಕ ಕುಟುಂಬಗಳು ಬೀದರ್‌, ಕಲಬುರಗಿ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಕಬ್ಬು ಕಟಾವು ಕೆಲಸಕ್ಕೆ ಆಗಮಿಸುತ್ತಾರೆ. ಅವರಲ್ಲಿ 6 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು, ಮಕ್ಕಳು, ಬಾಣಂತಿಯರು ಇದ್ದಾರೆ. ಆದರೆ, ಅವರಿಗೆ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ ಸೇರಿದಂತೆ ಮೌಲ ಸೌಕರ್ಯ ಸಿಗುತ್ತಿಲ್ಲ ಎಂದು ಹೇಳಿದರು.

ವಲಸಿಗ ಮಕ್ಕಳು, ಕೂಲಿಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸುವುದು, ಕಾರ್ಮಿಕರ ಶೋಷಣೆ ತಡೆಯಲು ವೇತನ ಖಚಿತಪಡಿಸುವುದು ಹಾಗೂ ಗುತ್ತಿಗೆದಾರರ ನೋಂದಣಿ ಕಡ್ಡಾಯ, ವಲಸೆ ಕಾರ್ಮಿಕರ ನೋಂದಣಿ, ವಲಸೆ ಕುಟುಂಬಗಳ ಮಕ್ಕಳಿಗೆ ಹಾಸ್ಟೆಲ್‌ ವ್ಯವಸ್ಥೆ, ಶಾಲಾ ದಾಖಲಾತಿ, ಆರೋಗ್ಯ ಮತ್ತು ಯೋಗಕ್ಷೇಮ ಸೇವೆ ಸೇರಿದಂತೆ ಇತರೆ ಸೌಲಭ್ಯ ಒದಗಿಸಬೇಕೆಂದು ಮನವಿ ಸಲ್ಲಿಸಿದರು.

ಇದನ್ನೂ ಓದಿ : ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಚಾಟಿ ಏಟು ತಿಂದ ಶಾಸಕ ಶರಣು ಸಲಗರ

ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಸರಸ್ವತಿ ಹಾಗೂ ಬೀದರ್ ಜಿಲ್ಲೆಯ ಆಂದೋಲನದ ಸದಸ್ಯರಾದ ಅರಳು ಸಂಸ್ಥೆಯ ಮೇರಿಲ್, ಯೋಹಾನ್, ಸಹಯೋಗ ಸಂಸ್ಥೆಯ ಸಂದೀಪ್ ದೇವಕೆ, ಕಾರ್ಮೆಲ್ ಸೇವಾ ಟ್ರಸ್ಟ್ ಸಂಸ್ಥೆಯ ಸೂರ್ಯಕಾಂತ್ ಪಾಂಚಾಳ, ಆರ್.ಎಲ್.ಎಚ್.ಪಿ ಸಂಸ್ಥೆಯ ಸಂಪತ್ ಕಟ್ಟಿ, ಸರುಬಾಯಿ ದೊಡ್ಡಿ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...