ಬೀದರ್‌ | ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಸೀಲ್ದಾರ್‌

Date:

ಒಂದು ಲಕ್ಷ ನಗದು ಲಂಚ ಸ್ವೀಕರಿಸುವಾಗ ಬಸವಕಲ್ಯಾಣ ಕೋಹಿನೂರು ಉಪ-ತಹಶೀಲ್ದಾರ್ ಶಿವಾನಂದ ಬಿರಾದರ್ ಶುಕ್ರವಾರ​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಮೀನಿನ ಮ್ಯುಟೇಶನ್‌ ಹಾಗೂ ಪಹಣಿಯಲ್ಲಿ ಹೆಸರು ಸೇರಿಸಲು ಉಪ ತಹಸೀಲ್ದಾರ್‌ ಶಿವಾನಂದ ಬಿರಾದರ್ 2.5 ಲಕ್ಷ ಬೇಡಿಕೆಯಿಟ್ಟಿದ್ದರು ಎಂದು ಉಜಳಂಬ ಗ್ರಾಮದ ರೈತ ಸುಧೀರ್‌ ಡೊಂಬೆ ಲೋಕಾಯಕ್ತ ಪೊಲೋಸರಿಗೆ ದೂರು ನೀಡಿದ್ದರು. 1 ಲಕ್ಷ ಮುಗಂಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್‌ಪಿ ಎಂ.ಎನ್. ಓಲೇಕಾರ್ ನೇತ್ರತ್ವದ ಪೊಲೀಸ್‌ ತಂಡ ದಾಳಿ ನಡೆಸಿ ಉಪ ತಹಸೀಲ್ದಾರ್‌ ಶಿವಾನಂದ ಬಿರಾದರ್‌ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...