ಬೀದರ್‌ | ನಾಯಿ ದಾಳಿ : ಬ್ರಿಮ್ಸ್‌ಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಡಿಸಿ ಶಿಲ್ಪಾ ಶರ್ಮಾ

Date:

ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಾಯಿ ದಾಳಿಯಿಂದ ತೀವ್ರ ಗಾಯಗೊಂಡು ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

- Advertisement -

ರೇಬೀಸ್‍ಗೆ ನೀಡಲಾಗುವ ರೇಬೋಪೋರ್ ಹಾಗೂ ಇಮ್ಯುನೋಗ್ಲೊಬಿನ್ ಇಂಜೆಕ್ಷನ್‍ಗಳ ಕೊರತೆಯಾಗದಂತೆ ಕನಿಷ್ಠ 100 ವೈಲ್ಸ್‌ಗಳನ್ನು ಇಡಬೇಕು. ಗಾಯಾಳುಗಳನ್ನು ಉತ್ತಮ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ʼತುರ್ತು ಪರಿಸ್ಥಿತಿಯಲ್ಲಿ ಎಲ್ಲ ಅಗತ್ಯ ಔಷಧಿಗಳು ಲಭ್ಯವಾಗಬೇಕು. ಔಷಧಿಗಳನ್ನು ಹೊರಗಡೆ ತರುವಂತೆ ಸೂಚಿಸಬಾರದುʼ ಎಂದು ಜಿಲ್ಲಾಧಿಕಾರಿಗಳು ಬ್ರಿಮ್ಸ್ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

WhatsApp Image 2025 08 07 at 1.03.14 PM

ಚರಣ ರೆಡ್ಡಿ ಎಂಬ ಬಾಲಕ ಗಂಭೀರ ಗಾಯಗೊಂಡಿದ್ದು, ಅವರನ್ನು ತುರ್ತು ಚಿಕಿತ್ಸೆ ನೀಡಲಾಗಿದ್ದು, ದಾಖಲಿಸಿಕೊಳ್ಳಲಾಗಿದೆ. ಇಬ್ಬರು ಬಾಲಕಿಯರಾದ ಶಮಿತಾ ಹಾಗೂ ಈಶ್ವರಿ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ್ ಶೆಟಕಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...