ಬೀದರ್‌ | ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ : ಪದಾಧಿಕಾರಿಗಳ ನೇಮಕ

Date:

ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬೀದರ ಜಿಲ್ಲಾದಾದ್ಯಂತ ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಮಹೇಶ ಗೋರನಾಳಕರ್ ತಿಳಿಸಿದ್ದಾರೆ

- Advertisement -

ʼಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಒಬಿಸಿ, ಅಲ್ಪಸಂಖ್ಯಾತರ ಸೇರಿದಂತೆ ಎಲ್ಲಾ ಜಾತಿ ಸಮುದಾಯದ ಮಹಿಳೆಯರಿಗೆ, ಕಾರ್ಮಿಕರಿಗೆ ವಿದ್ಯಾರ್ಥಿಗಳಿಗೆ, ರೈತರಿಗೆ ಮತ್ತು ಎಲ್ಲಾ ಕ್ಷೇತ್ರದಲ್ಲಿ ಪ್ರಬುದ್ಧ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳು ಅನನ್ಯವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ಅವರು ಪಟ್ಟ ಶ್ರಮದ ಬಗ್ಗೆ ಜಿಲ್ಲಾಯಾದ್ಯಂತ ಅರಿವು ಮತ್ತು ಜಾಗೃತಿ ಮೂಡಿಸಲು ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಪ್ರಾರಂಭಿಸಿದ್ದು, ಅಭಿಯಾನಕ್ಕೆ ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೌರವಾಧ್ಯಕ್ಷ : ಮಾರುತಿ ಬೌಧ್ದೆ, ಅಧ್ಯಕ್ಷ : ಡಾ.ಕಾಶಿನಾಥ ಚೆಲ್ವಾ, ಕಾರ್ಯಾಧ್ಯಕ್ಷ: ಶಿವಶರಣಪ್ಪಾ ಹುಗ್ಗಿ ಪಾಟೀಲ್ ಹಾಗೂ ಬಾಬು ಟೈಗರ್‌ ಹಾಗೂ ಉಪಾಧ್ಯಕ್ಷ : ಓಂಪ್ರಕಾಶ ರೋಟ್ಟೆ, ಜಗದೀಶ್ವರ ಬಿರಾದರ, ಗಾಲಿಬ್ ಹಾಷ್ಮಿ, ಖಲಿಲಮಿಯ್ಯ ಗುತ್ತೆದಾರ

ಪ್ರಧಾನ ಕಾರ್ಯದರ್ಶಿ : ವಿನಯಕುಮಾರ ಮಾಳಗೆ, ವಿನೋದ ರತ್ನಾಕರ್, ಕಾರ್ಯದರ್ಶಿಗಳಾಗಿ ಕಂಟೆಪ್ಪಾ ಪೂಜಾರಿ, ರಾಜಕುಮಾರ ವಾಘಮಾರೆ, ಸಂತೋಷ ಪಡಸಾಲೆ, ರಮೇಶ ಗೌಡ ಸಾಗರ, ಸಹ ಕಾರ್ಯದರ್ಶಿ : ಶ್ರೀಧರ್ ಸೋಮನೋರ್, ಧರ್ಮಾನಂದ ಶಿಂದೆ, ರಾಜಕುಮಾರ ಪ್ರಸಾದೆ, ಲೋಕೇಶ್ ಕಾಂಬಳೆ, ಸಿದ್ದಾರ್ಥ ನಾಟೆಕರ್, ದೀಪಕ್ ದೊಡ್ಡಿ

ಕೋಶಾಧ್ಯಕ್ಷ : ದಶರಥ ಗುರು ಹಾಗೂ ಗೌರವ ಸಲಹೆಗಾರರು : ಶ್ರೀಕಾಂತ ಸ್ವಾಮಿ, ಬಾಬುರಾವ ಹೊನ್ನಾ, ವಿಠಲದಾಸ ಪ್ಯಾಗೆ, ರಾಜಕುಮಾರ ಮೂಲಭಾರತಿ, ರಾಜಪ್ಪಾ ಗೂನ್ನಳ್ಳಿಕರ್, ರಾಜಕುಮಾರ ಬನ್ನೆರ್

ಜಿಲ್ಲಾ ಯುವ ಘಟಕ ಅಧ್ಯಕ್ಷ – ಪ್ರಕಾಶ ರಾವಣ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ – ರಾಜೇಶ್ವರಿ ಮೋರೆ, ಜಿಲ್ಲಾ ವಿಧ್ಯಾರ್ಥಿ ಘಟಕ ಅಧ್ಯಕ್ಷ ಹರ್ಷಿತ ದಾಂಡೆಕರ್, ಜಿಲ್ಲಾ ಸಾಂಸ್ಕೃತಿಕ ಘಟಕ ಅಧ್ಯಕ್ಷ ಸೂರ್ಯಕಾಂತ ಬಡಿಗೇರ್‌

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ನಾಗಮಾರಪಳ್ಳಿ ಶಾಲೆಗೆ ತಾಲೂಕು ಪಂಚಾಯತ್ ಇಒ ಭೇಟಿ

ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು : ಪುನಿತಾ ಗಾಯಕವಾಡ, ಇಂದುಮತಿ ಸಾಗರ, ಸಂಗೀತಾ ಕಾಂಬಳೆ, ಅರುಣ ಪಟೇಲ್, ಅಮರ ಅಲ್ಲಾಪೂರ, ಪ್ರಕಾಶ ನಾಗರಕಟ್ಟಿ, ರಮೇಶ ಮಾಲೆ, ಗೌತಮ ಸಿ.ಎಂ., ರವಿ ಕೋಟೆರ್, ಶರಣು ಫುಲೆ, ಕೃಷ್ಣ ಭೂತಾಳೆ, ಅವಿನಾಶ ಮಂದಕನಳ್ಳಿ, ರಾಜಶೇಖರ ಕುಂಚೆ, ಪ್ರಕಾಶ ಗುಪ್ತಾ, ಗೌತಮ ಮುತಂಗಿಕರ್, ಕುಶಾಲ ನಾಟೇಕರ್ ಇವರನ್ನು ನೇಮಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...