ಬೀದರ್ | ಅನುಭವ ಮಂಟಪ ಉತ್ಸವಕ್ಕೆ ಚಾಲನೆ

Date:

ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪದಿಂದ ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ಎರಡು ದಿನ ಆಯೋಜಿಸಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಶನಿವಾರ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ ಚಾಲನೆ ನೀಡಿದರು.

- Advertisement -

ಕಾರ್ಯಕ್ರಮದಲ್ಲಿ ನಾಲ್ವರು ಸಾಧಕರಿಗೆ ಅನುಭವ ಮಂಟಪ ಟ್ರಸ್ಟ್ ವತಿಯಿಂದ ಕೊಡಮಾಡುವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಕೆ.ಎಸ್‌. ರಾಜಣ್ಣ ಅವರಿಗೆ ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ರಾಷ್ಟ್ರೀಯ ಪ್ರಶಸ್ತಿ, ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರಿಗೆ ಡಾ.ಎಂ.ಎಂ. ಕಲಬುರಗಿ ಸಾಹಿತ್ಯ ಸಂಶೋಧನ ರಾಷ್ಟ್ರೀಯ ಪ್ರಶಸ್ತಿ, ಮಹಾರಾಷ್ಟ್ರ ಬಸವ ಪರಿಷತ್‌ ಅಧ್ಯಕ್ಷ ಬಿ.ಎಂ.ಪಾಟೀಲ್‌ ಅವರಿಗೆ ಬಸವ ಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿ ಹಾಗೂ ಬಸವ ಟಿವಿ ಸಂಸ್ಥಾಪಕ ಈ.ಕೃಷ್ಣಪ್ಪ ಅವರಿಗೆ ಅನುಭವ ಮಂಟಪ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಗದಗನ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ಇಳಕಲ್ ಗುರುಮಹಾಂತ ಸ್ವಾಮೀಜಿ, ಹಾರಕೂಡ ಡಾ.ಚನ್ನವೀರ ಶಿವಾಚಾರ್ಯ, ಹುಲಸೂರಿನ ಡಾ.ಶಿವಾನಂದ ಸ್ವಾಮೀಜಿ, ಭೈರಮಂಗಲದ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 10 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬುಡಾ ಆಯುಕ್ತ

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಶಾಸಕ ಶರಣು ಸಲಗರ, ವಿಧಾನ ಪರಿಷತ್ ಎಂ.ಜಿ. ಮುಳೆ, ಶಶೀಲ್ ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...