ಬೀದರ್ | ಸುಳ್ಳು ಜಾತಿ ಪ್ರಮಾಣ ಪತ್ರ : ಹುಮನಾಬಾದ್ ಪುರಸಭೆ ಸದಸ್ಯೆ ಸದಸ್ಯತ್ವ ರದ್ದು

Date:

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವುದು ರುಜುವಾತು ಆಗಿರುವುದರಿಂದ ಹುಮನಾಬಾದ್ ಪುರಸಭೆ ಸದಸ್ಯೆ ರೇಷ್ಮಾ ಶ್ರೀಧರ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.

- Advertisement -

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ ಬಗ್ಗೆ ಶಿವಪುತ್ರ ಮಾಳಗೆ ಎಂಬುವರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ, ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಸೆಕ್ಷೆನ್‌ 41(1) ಅನ್ವಯ ಸದಸ್ಯತ್ವ ರದ್ದುಪಡಿಸಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ತಂದೆಯ ಜಾತಿ ಆಧರಿಸಿ ಅವರ ಮಕ್ಕಳಿಗೆ ಆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ, ಪತಿಯ ಜಾತಿ ಪತ್ನಿಗೆ ವರ್ಗಾವಣೆ ಆಗುವುದಿಲ್ಲ’ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಶಾಲೆಯಿಂದ 187 ಹಾಲಿನ ಪೌಡರ್ ಕಳವು ಪ್ರಕರಣ : ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ

2019ರ ಚುನಾವಣೆಯಲ್ಲಿ ರೇಷ್ಮಾ ಶ್ರೀಧರ್ ಅವರು ಆಯ್ಕೆಯಾಗಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...